Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ರೈತರ ಸಂಘದ ಪದಾಧಿಕಾರಿಗಳಿಂದ ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಕೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೇ ಇದ್ದು ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದೂ ಘೋಷಿಸಿ, ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಷ್ಟ್ರೀಯ ರೈತರ ಸಂಘದ ಪದಾಧಿಕಾರಿಗಳು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ಆಗಮಿಸಿದ ರಾಷ್ಟ್ರೀಯ ರೈತರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕಿನ ಎಲ್ಲ ಹಳ್ಳಿಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಭಿತ್ತಿದ ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಮಳೆಯಿಲ್ಲದೆ ಹಾನಿಗೊಳಗಾದ ಬಗ್ಗೆ ಶಿರಸ್ತೇದಾರರ ಗಮನ ಸೆಳೆದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, ರೈತರು ಸಂಕಷ್ಟಕ್ಕೆ ಸಿಲುಕಿದ್ದು ಹಿಂದೆ ಭಿತ್ತನೆ ಮಾಡಿದ ಬೆಳೆಗಳು ಮಳೆ ಇಲ್ಲದೆ ನಿಂತಿವೆ. ಇದರಿಂದ ಭಿತ್ತಿದ ಕೃಷಿ ವೆಚ್ಚವನ್ನು ಸಹ ಮರಳಿ ಪಡೆಯಲು ಸಾಧ್ಯವಾಗದಂತಾಗಿದೆ ಆದ್ದರಿಂದ ತಹಶೀಲ್ದಾರ ಸರ್ಕಾರಕ್ಕೆ ವರದಿ ಸಲ್ಲಿಸಿ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಸಾಲ ವಸೂಲಾತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಯ ರೈತರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಪ್ಪ ಡೋಣೂರ, ಜಿಲ್ಲಾ ಉಪಾಧ್ಯಕ್ಷ ಸಂಪತ್ ಜಮಾದಾರ ಮಾತನಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಿರಸ್ತೇದಾರ, ತಾಲ್ಲೂಕಿನ ಮಳೆ, ಬೆಳೆಗಳ ವಾಸ್ತವಿಕ ವರದಿ ಹಾಗೂ ನಿಮ್ಮ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ತಾಲ್ಲೂಕು ಯುವಮೋರ್ಚಾ ಅಧ್ಯಕ್ಷ ಸಂಗಮೇಶ ಹುಣಸಗಿ, ಮಹಿಳಾ ಘಟಕದ ಅಧ್ಯಕ್ಷೆ ಗುರಮ್ಮ ಹಿರೇಮಠ, ಸಾಹೇಬಗೌಡ ಪಾಟೀಲ, ದ್ಯಾವಪ್ಪಗೌಡ ಪಾಟೀಲ, ಅಮೀನಪ್ಪಗೌಡ ಪಾಟೀಲ, ಬಾಬಾಗೌಡ ಪಾಟೀಲ, ರುದ್ರಯ್ಯ ಹಿರೇಮಠ, ಕಲ್ಲಯ್ಯ ಮಠಪತಿ, ವಿಠ್ಠಲ ಯಾತಗಿರಿ, ರಾಮಣ್ಣ ನಾಯ್ಕೋಡಿ, ಅಕ್ಬರ್ ಅರಬ್, ಗಣೇಶ ಕನ್ನೋಳ್ಳಿ, ಅಡಿವೆಪ್ಪ ಬನ್ನಿಕಟ್ಟಿ, ರಾಜಶೇಖರ ಯಾತಗಿರಿ, ಅಲ್ಲಾಭಕ್ಷ ಭೈರವಾಡಗಿ, ಧರೆಪ್ಪ ಮನಗೂಳಿ, ಆನಂದ ಬನ್ನಿಕಟ್ಟಿ, ಮಾಂತೇಶ ಹಿರ್ಲಾಕುಂಡ, ಅಪ್ಪಾಸಾಬ್ ಹರವಾಳ, ಸೋಮರಾಯ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.