Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
(ರಾಜ್ಯ ) ಜಿಲ್ಲೆ

ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಾಟಕ ಅಕಾಡೆಮಿ ವತಿಯಿಂದ ’ಪ್ರಥಮ ಪಲ್ಲವ’ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಾಟಕ ಅಕಾಡೆಮಿ ವಿಜಯಪುರ ವತಿಯಿಂದ ’ಪ್ರಥಮ ಪಲ್ಲವ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಿಎಲ್ಡಿಇ ಕಾಲೇಜ್ ಅಸಿಸ್ಟೆಂಟ್ ಪ್ರೊಫೆಸರ್ ಡಾ.ರಂಜಿತಾ ಕೆ.ಆರ್.ಮಲ್ಲಣ್ಣ ಮಾತನಾಡಿ, ಭರತನಾಟ್ಯ ಸಂಗೀತ ಸಾಹಿತ್ಯ ಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಗೀಳನ್ನು ಹೆಚ್ಚಿಸುತ್ತಿದ್ದು ಅಂತವುಗಳಿಗೆ ಕಡಿವಾಣ ಹಾಕಿ ಪಾಲಕರು ತಮ್ಮ ಮಕ್ಕಳನ್ನು ಇಂತಹ ಭರತನಾಟ್ಯ ಕಲೆ ಸಾಹಿತ್ಯ, ಸಂಗಿತ, ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಯ ಪಾತ್ರ ದೊಡ್ಡದು ಎಂದರು.
ಜಿಲ್ಲಾ ಯುವ ಪರಿಷತ್ತಿನ ಅಧ್ಯಕ್ಷ ಶರಣು ಸಬರದ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕರು ಯುವತಿಯರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದು, ಜೊತೆಗೆ ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ. ಪಾಲಕರು ತಮ್ಮ ಮಕ್ಕಳ ಚಲನವಲನ ಮೇಲೆ ನಿಗಾ ಇಡುವುದರ ಜೊತೆಗೆ ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಅಭ್ಯಾಸದ ಜೊತೆಗೆ ಭರತನಾಟ್ಯ ಸಂಗೀತ ಗಾಯನ ಕಲೆ, ಸಂಸ್ಕೃತಿಕ. ಸಾಹಿತ್ಯ ದಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಭಾಗಿಯಾಗಿಸಬೇಕು. ಅಂದಾಗ ಮಾತ್ರ ಇಂದಿನ ಯುವಸಮೋಹ ದಿಂದ ಸ್ವಚ್ಛ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ಆಯೋಜಕರಾದ ಶ್ರೀಮತಿ ಲಕ್ಷ್ಮಿ ತೆರದಾಳಮಠ. ವಿದುಷಿ ಸುಭಿದಾ ದೇಶಪಾಂಡೆ, ನಾಗಶ್ರೀ ಕುಲಕರ್ಣಿ, ಪ್ರಾಚಾರ್ಯರಾದ ವಿಜಯಲಕ್ಷ್ಮಿ ಪಟೇಲ್, ನಿವೃತ್ತ ಬಿಇಓ ರವಿ ಕೊಣ್ಣೂರ್, ರಾಹುಲ್ ಜಿ., ಕುಮಾರಿ ರಕ್ಷಾ ಮುಚ್ಚಂಡಿ, ರೇಷ್ಮೆ ಜಿ, ಗೌರಿ ಜೋಶಿ ಭರತನಾಟ್ಯ ಪ್ರದರ್ಶಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.