Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
(ರಾಜ್ಯ ) ಜಿಲ್ಲೆ

ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ನಗರಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಬಾಗವತ್

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಬಾಗವತ್ ಅವರನ್ನು ಸಮಾಜ ಸೇವಕ, ಯುವ ಸಬಲೀಕರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಉಮೇಶ ಕಾರಜೋಳ ಅವರು, ಕೇಸರಿ ಶಲ್ಯ ತೊಡಿಸಿ ಹಾಗೂ ಪದ್ಮಶ್ರೀ ಕಾಕಾ ಕಾರಖಾನೀಸ ಅವರ ಪುಸ್ತಕವನ್ನು ನೀಡುವ ಮೂಲಕ ಆತ್ಮೀಯವಾಗಿ ಬರ ಮಾಡಿಕೊಂಡರು.
ವಿಜಯಪುರದ ಸಾಯಿ ಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಮೋಹನ್ ಭಾಗವತ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಹಾಗೂ ಅಭಿನಂದಿಸಿದ ಕಾರಜೋಳರು, ತಾವು ವಿಜಯಪುರಕ್ಕೆ ಆಗಮಿಸಿರುವುದು ಅತ್ಯಂತ ಸಂತೋಷ ತಂದಿದೆ, ಸಂಘ ಪರಿವಾರ ಒಡನಾಡಿಗಳಿಗೆ ನಿಮ್ಮ ಆಗಮನ ಒಂದು ಹೊಸ ಚೈತನ್ಯ ನೀಡಲಿದೆ, ನಿಮ್ಮ ಅನುಭವ, ಮಾರ್ಗದರ್ಶನದಿಂದ ನಮಗೆ ಹಾಗೂ ಎಲ್ಲ ಸ್ವಯಂ ಸೇವಕರಿಗೆ ಹೊಸ ಶಕ್ತಿ ತುಂಬಿದಂತಾಗಿದೆ ಎಂದು ಆತ್ಮೀಯವಾಗಿ ಸನ್ಮಾನಿಸಿದರು.
ಪದ್ಮಶ್ರೀ ಕಾಕಾ ಕಾರಖಾನೀಸ ಅವರ ಜೀವನಚರಿತ್ರೆಯ ಪುಸ್ತಕವನ್ನು ಅರ್ಪಿಸಿದ ಅವರು, ಪದ್ಮಶ್ರೀ ಕಾಕಾ ಕಾರಖಾನೀಸರು ಅಸ್ಪೃಶ್ಯತೆ ನಿವಾರಣೆ, ಸಮಾನತೆ ಹಾಗೂ ಶಿಕ್ಷಣ ಪ್ರಸಾರಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿರಿಸಿದ್ದರು, ಅವರ ಜೀವನ ಎಲ್ಲರಿಗೂ ಮಾರ್ಗದರ್ಶಿ, ಈ ಮಹಾನ್ ವ್ಯಕ್ತಿಯ ಪುಸ್ತಕವನ್ನು ತಮಗೆ ನೀಡುತ್ತಿರುವೆ ಎಂದು ಕಾರಜೋಳ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.