Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
(ರಾಜ್ಯ ) ಜಿಲ್ಲೆ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರ್ವಕಾಲಕ್ಕೂ ವಿಶ್ವ ಸಂಗೀತ ಇತಿಹಾಸದಲ್ಲಿ ಅಜರಾಮರವಾಗಿ ನಿಲ್ಲುವಂತಹ ಗಾಯಕಿ ಗಾನಕೋಗಿಲೆ ಎಸ್.ಜಾನಕಿ ಕಂಠ ಮಾಧುರ್ಯಕ್ಕೆ ಎಂತಹವರನ್ನು ಮಂತ್ರಮುಗ್ಧರನ್ನಾಗಿ ಮಾಡುವಂತಹ ಶಕ್ತಿ ಇದೆ. ಅವರು ದೈಹಿಕವಾಗಿ ದೂರವಾಗಿರಬಹುದು. ಆದರೆ ಅವರ ಗಾಯನ ಪ್ರತಿನಿತ್ಯ ಎಲ್ಲರ ಮನಸ್ಸಿನಲ್ಲೂ ಮಿಗುನುಗುತ್ತಿರುತ್ತವೆ ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.
ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈಚೆಗೆ ನಿಧನರಾದ ಬಹುಭಾಷೆ ಸಿನಿಮಾ ಹಿನ್ನೆಲೆ ಗಾಯಕಿ ಗಾನಕೋಗಿಲೆ ಎಸ್.ಜಾನಕಿ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಸೇರಿದಂತೆ ವಿಶ್ವ ಕಂಡ ಈ ಶತಮಾನದ ಶ್ರೇಷ್ಠ ಗಾಯಕಿಯರಲ್ಲಿ ಎಸ್. ಜಾನಕಿ ಅಗ್ರಸ್ಥಾನದಲ್ಲಿದ್ದಾರೆ. ಸುಮಾರು ೧೬ಕ್ಕೂ ಅಧಿಕ ಭಾಷೆಗಳಲ್ಲಿ ೪೮ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಅವರು, ಲತಾ ಮಂಗೇಶ್ಕರ್ ಅವರ ನಂತರ ವಿವಿಧ ಭಾಷೆಗಳಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿದ ಅಪರೂಪದ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಈ ವೇಳೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ್ ವಾಲಿಕಾರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಆನಂದ ಶಾಬಾದಿ ಹಾಗೂ ಸಾಹಿತಿ ಎಸ್.ಎಸ್.ಸಾತಿಹಾಳ ಮಾತನಾಡಿದರು. ಇದೇ ಸಮಯದಲ್ಲಿ ತಾಲೂಕು ಕಸಾಪ ಅಧ್ಯಕ್ಷ ವಾಯ್.ಸಿ.ಮಯೂರ ಪ್ರಾಸ್ತಾವಿಕ ಮಾತನಾಡಿದರು.
ಸಾಹಿತಿ ಶಾಂತ ಮೌಸಲಗಿ ಕವಿತೆ ವಾಚಿಸಿದರು. ಶಿಕ್ಷಕಿ ಶೈನಾಭಿ ಮಸಳಿ ಹಾಗೂ ಡಾ.ಪ್ರಕಾಶ ರಾಗರಂಜನಿ ಎಸ್.ಜಾನಕಿ ಅವರ ಗೀತೆಗಳನ್ನು ಹಾಡುವ ಮೂಲಕ ಭಾವಪೂರ್ಣ ನುಡಿ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರಾಜಶೇಖರ ನರಗೋದಿ, ಸುನಂದಾ ಯಂಪುರೆ, ಅನುಸೂಯ ಪಾರಗೊಂಡ, ವರ್ಷಾ ಪಾಟೀಲ, ಶಾಂತು ರಾಣಾಗೋಳ, ಎಸ್.ಜಿ.ಪಾಟೀಲ, ಶಿವಕುಮಾರ ಶಿವಶಂಪಿಗೇರ, ಎಂ.ಆರ್.ಡೋಣಿ, ಜೈ ಭೀಮ್ ತಳಕೇರಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.