Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ

ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ

ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ
(ರಾಜ್ಯ ) ಜಿಲ್ಲೆ

ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರದಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವಕರು ವೃತ್ತಿಪರ ಕ್ರೀಡಾಪಟುಗಳಾಗಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬುಧವಾರ ಬಬಲೇಶ್ವರದಲ್ಲಿ ದಿ. ಶ್ರೀ ಬಿ. ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಮತ್ತು ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.
ಯುವಕರು ದೇಶದ ಅಮೂಲ್ಯ ಸಂಪತ್ತು. ಈ ಯುವಕರು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿ ಮಾಡಿ ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಬಹುಪಯೋಗಿಯಾಗಿವೆ. ಹೀಗಾಗಿ ಬಬಲೇಶ್ವರ ಪ್ರೀಮಿಯರ್ ಲೀಗ್ ಕ್ರಿಕೆಟ್ ಸೇರಿದಂತೆ ನಾನಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸ್ಪೋರ್ಟ್ಸ್ ಅಕ್ಯಾಡೆಮಿ ಮೂಲಕವೂ ಮಕ್ಕಳಿಗೆ ಬಾಲ್ಯದಿಂದಲೇ ಕ್ರಿಕೆಟ್, ಫುಟಬಾಲ, ಹಾಕಿ, ಬಾಸ್ಕೆಟ್ ಬಾಲ್, ಟೆನಿಕಾಯ್ಟ್, ಬ್ಯಾಡ್ಮಿಂಟನ್, ಟೆನಿಸ್ ಸೇರಿದಂತೆ ನಾನಾ ಕ್ರೀಡೆಗಳ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ. ಪಂ. ಮಾಜಿ ಅಧ್ಯಕ್ಷ ಎಸ್. ವಿ. ಪಾಟೀಲ, ಯುವಕರಿಗೆ ವ್ಯಸನಮುಕ್ತರಾಗಿ ಸದೃಢ ಆರೋಗ್ಯ ಹೊಂದಲು ಸುನೀಲಗೌಡ ಪಾಟೀಲ ಅವರು ಕಾರ್ಯೊನ್ಮುಖರಾಗಿದ್ದಾರೆ. ಯುವಕರ ಭವಿಷ್ಯದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಅವರು, ಸಮಾಜಮುಖಿ ಚಟುವಟೆಗಳ ಕಡೆಗೆ ಯುವಕರನ್ನು ತೊಡಗಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರುದ್ರಯ್ಯ ನಂದಿಕೋಲಮಠ ಸ್ವಾಮೀಜಿ, ಮುಖಂಡರಾದ ಈರನಗೌಡ ಬಿರಾದಾರ, ಸಚೀನ ಕಲಾವಂತ, ಡಾ. ಮಹಾಂತೇಶ ಕನ್ನೂರ, ಆನಂದ ಬೂದಿಹಾಳ, ಪ್ರಕಾಶ ಜಾಲಗೇರಿ, ಚನ್ನಬಸಪ್ಪ ಕೋಟ್ಯಾಳ, ಸಿದರಾಯ ಆಡಿನ್, ಪರಶುರಾಮ ಪಡಗಾರ, ಆನಂದ ಬೂದಿಹಾಳ, ಹಣಮಂತ ಬಡಚಿ, ರಾಜಗುರು ಉಳ್ಳಾಗಡ್ಡಿ, ಸಂತೋಷ ರಾಂಪುರ, ರಾಜೇಶ ತಂಬಾಕೆ, ಸುನೀಲ ಸಿಂಗಾಡೆ, ಸಚೀನ ಉಳ್ೞಾಗಡ್ಡಿ, ಬಾಳೇಶ ಉಳ್ಳಾಗಡ್ಡಿ, ಅಕ್ಷಯ ಮೆಡೆಗಾತ, ಹೇಮಂತ ಭೋವಿ, ಸದ್ದಾಂ ಮುಜಾವರ, ನವೀನ ಇಮನದ, ಬಸವರಾಜ ಲೋಕುರಿ, ಶ್ರೀಶೈಲ, ಸಿಪಿಐ ರಮೇಶ ಅವಜಿ, ಪಿ.ಎಸ್.ಐ ಬಸವರಾಜ ಬಿ. ಮಳೆಪ್ಪನವರ, ನಾನಾ ಕ್ರಿಕೆಟ್ ತಂಡಗಳ ಆಟಗಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಪಂದ್ಯಾವಳಿಯಲ್ಲಿ ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ತಂಡವಾಗಿ ಹೊರ ಹೊಮ್ಮಿದರೆ, ಶಾಂತವೀರ ಕ್ರಿಕೆಟ್ ಕ್ಲಬ್ ಬಬಲೇಶ್ವರ ರೂ. ರನ್ನರ್ ಅಪ್ ಸ್ಥಾನ ಪಡೆಯಿತು. ಪಾಟೀಲ ಪ್ಯಾಂಥರ್ಸ್ ಹಳ್ಳಿ ತೃತೀಯ ಹಾಗೂ ಮಂಗಳೂರು ಟೈಟನ್ಸ್ ನಾಲ್ಕನೇ ಸ್ಥಾನ ಪಡೆದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ

ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ

ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?

ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೆಮಿಕಲ್ ಮಿಶ್ರಿತ ಹಾಲು ತಡೆಗಟ್ಟಲು ಅಪ್ಪು ಪಟ್ಟಣಶೆಟ್ಟಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಮಾಜಮುಖಿ ಕಾರ್ಯಕ್ಕೆ ಒತ್ತು ನೀಡಿ; ಶೋಷಿತರ ಪರ ಧ್ವನಿ ಎತ್ತಿ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ಗುಂದವಾನ–ಶೀಗಣಾಪುರ ರಸ್ತೆ ದುರಸ್ತಿ ಯಾವಾಗ?
    In (ರಾಜ್ಯ ) ಜಿಲ್ಲೆ
  • ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ
    In (ರಾಜ್ಯ ) ಜಿಲ್ಲೆ
  • ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳ ಕುರಿತು ಸದಾ ಜಾಗರೂಕರಾಗಿರೋಣ
    In ವಿಶೇಷ ಲೇಖನ
  • ಪ್ರಕೃತಿಯಿಂದ ನಾವು
    In ವಿಶೇಷ ಲೇಖನ
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.