Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
(ರಾಜ್ಯ ) ಜಿಲ್ಲೆ

ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುವಸಿರಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕೂಲಿಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ದಿನಗೂಲಿ ನೌಕರರ ಸ್ವಸಹಾಯ ಗುಂಪುಗಳು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಯುವಸಿರಿ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಯರನಾಳ ಯುವಸಿರಿ ಸೌ.ಸ.ಸಂ.ಅಧ್ಯಕ್ಷರಾದ ಶಂಕರಗೌಡ ಪಾಟೀಲ ಹೇಳಿದರು.
ಗುರುವಾರ ತಾಲೂಕಿನ ಹಿರೂರು ಗ್ರಾಮದಲ್ಲಿ ಸಂಘದ ಹತ್ತನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ೨೦೦೧ರಲ್ಲಿ ಆರಂಭವಾದ ಈ ಸಂಘವು ಕೇವಲ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ಹೊಂದಿದ್ದು, ೨೫ ಕೋಟಿ ಠೇವಣಿ, ೩೦ ಕೋಟಿ ದುಡಿಯುವ ಬಂಡವಾಳ ಹಾಗೂ ೧.೫ ಕೋಟಿ ಶೇರು ಬಂಡವಾಳ ಹೊಂದಿ ಪ್ರಗತಿ ಹಂತದಲ್ಲಿದೆ. ಸಂಘವು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಜನರ ಆರ್ಥಿಕ ಸಂಕಷ್ಟವನ್ನು ದೂರ ಮಾಡಿ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ಹಾಗೂ ದುಡಿಯುವ ಕೈಗಳಿಗೆ ಕೆಲಸ ಕೊಡುವ ದೃಷ್ಟಿಯಿಂದ ಸಂಘವು ಕೆಲಸ ಮಾಡುತ್ತಿದೆ. ಇವತ್ತು ಹಿರೂರ ಗ್ರಾಮದಲ್ಲಿ ಇದರ ಹತ್ತನೇ ಶಾಖೆಯನ್ನು ಆರಂಭಿಸಲಾಗಿದೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದರು.
ಈ ಸಮಯದಲ್ಲಿ ಹಿರೂರ ಶಾಖೆಯ ಅಧ್ಯಕ್ಷ ಗುರುಪಾದಪ್ಪ ಕೊಪ್ಪದ, ಉಪಾಧ್ಯಕ್ಷ ರಾಮನಗೌಡ ದೋರನಳ್ಳಿ, ಸಲಹಾ ಸಮಿತಿ ಸದಸ್ಯರಾದ ಪ್ರಭುಗೌಡ ಚೌದ್ರಿ, ಬಸನಗೌಡ ಯರಗಲ್, ಮೌನೇಶ ಬಡಿಗೇರ, ಶಿವಯೋಗಿ ಹಿರೇಮಠ, ಚೇತನ್ ದೇಸಾಯಿ, ದೇವೇಂದ್ರ ತಳವಾರ, ಬೀರಪ್ಪ ಪೂಜಾರಿ, ಬಸಮ್ಮ ದೇ.ಕೊಪ್ಪದ, ಮಹಾದೇವಿ ನಾ.ಬಿರಾದಾರ, ವಲಯ ಅಧಿಕಾರಿ ನಾಗರಾಜ ಎಸ್.ಮದ್ದರಕಿ, ವೇದ ಮೂರ್ತಿ ಸಿ.ಎಂ. ಹಿರೇಮಠ,ತಾಳಿಕೋಟಿ ಯುವಸಿರಿ ಬ್ಯಾಂಕ್ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ಹಿರೇಮಠ, ಉಪಾಧ್ಯಕ್ಷ ರೇಣುಕಾ ಚಿಂಚೋಳ್ಳಿ, ಗಣ್ಯರಾದ ಬಸನಗೌಡ ಪಾಟೀಲ, ಐ.ಜಿ.ಹಿರೇಮಠ,ಅಣ್ಣುಗೌಡ ಪಾಟೀಲ, ಪಿಕೆಪಿಎಸ್ ಸದಸ್ಯ ಎಸ್ ಜಿ ಚೌದ್ರಿ, ಪಿಕೆಪಿಎಸ್ ಮಾಜಿ ಅಧ್ಯಕ್ಷರಾದ ದೇವೇಂದ್ರಪ್ಪ ಬಿರಾದಾರ, ದೇವೇಂದ್ರಪ್ಪ ಕೊಪ್ಪದ, ಶಾಂತಗೌಡ ಬಿರಾದಾರ ಹಾಗೂ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.