Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
(ರಾಜ್ಯ ) ಜಿಲ್ಲೆ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ ಮತಕ್ಷೇತ್ರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ನಡೆಯುತ್ತಿರುವ ೨೦೨೬ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಜುಲೈ ೧೬ರಂದು ಸನ್ಮಾನಿಸಿ, ಅಭಿನಂದಿಸಲಾಯಿತು.
​ಮತದಾರರ ಪಟ್ಟಿ ಪರಿಷ್ಕರಣೆಯ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ನಿಗದಿತ ಸಮಯಕ್ಕಿಂತ ಮೊದಲೇ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.
೨೯-ಬಬಲೇಶ್ವರ ಮತಕ್ಷೇತ್ರದ​ ಭಾಗ ಸಂಖ್ಯೆ ೮೪ರ ಮತಗಟ್ಟೆ ಮಟ್ಟದ ಅಧಿಕಾರಿಯಾದ ಎಚ್.ಎನ್. ಮೋಹಿತೆ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶ್ರೀಮತಿ ಸುಜಾತಾ ಬಾಗಲಕೋಟ, ಭಾಗ ಸಂಖ್ಯೆ ೨೦೪ರ ಮತಗಟ್ಟೆ ಅಧಿಕಾರಿಯಾದ ಶ್ರೀಮತಿ ಚಂದ್ರವ್ವ ತಂಬದ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶಕೆ.ಕೆ. ಅಸ್ಕಿ ಮತ್ತು ಭಾಗ ಸಂಖ್ಯೆ ೨೧೨ರ ಮತಗಟ್ಟೆ ಅಧಿಕಾರಿಯಾದ ಶ್ರೀಮತಿ ಸುನೀತಾ ವಾಲೀಕಾರ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶಿವಪ್ಪ ಕಾಂಬಳೆ ಇವರನ್ನು ಸನ್ಮಾನಿಸಲಾಯಿತು.
​ ಅವಧಿಗೆ ಮುನ್ನವೇ ಅತ್ಯುತ್ತಮ ಪ್ರಗತಿ ಸಾಧಿಸಿದ ಈ ಎಲ್ಲಾ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಬಬಲೇಶ್ವರ ತಹಶೀಲ್ದಾರ್ ಶಾಂತಲಾ ಚಂದನ್ ಹಾಗೂ ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಅವರು ಸನ್ಮಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಅಧಿಕಾರಿ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.