Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
(ರಾಜ್ಯ ) ಜಿಲ್ಲೆ

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೂವರಿಗೆ ವಾರ್ಷಿಕ, ಮೂವರಿಗೆ ಯುವ ಪ್ರಶಸ್ತಿ | ಜಿಲ್ಲಾಧಿಕಾರಿ ಡಾ.ಆನಂದ ಕೆ. ಪ್ರಕಟಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವಾರ್ಷಿಕ ಗೌರವ ಹಾಗೂ ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಪ್ರಕಟಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಅರ್ಹರಿಗೆ ಪ್ರಶಸ್ತಿಗಳನ್ನು ಅಂತಿಮಗೊಳಿಸಲಾಗಿದೆ.
ಪ್ರತಿಷ್ಠಾನದ ಗೌರವ ವಾರ್ಷಿಕ ಪ್ರಶಸ್ತಿಯನ್ನು ಜಾನಪದ ಸಾಹಿತ್ಯ ಸಮಗ್ರ ಸಾಹಿತ್ಯ ಹಾಗೂ ವಿಮರ್ಶೆ, ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಕೃತಿಗಳನ್ನು ಗಣನೀಯ ಸೇವೆ ಸಲ್ಲಿಸಿರುವ ಸಾಹಿತಿಗಳನ್ನು ಹಾಗೂ ಯುವ ಪ್ರಶಸ್ತಿಗೆ ಅತ್ಯುತ್ತಮ ಕೃತಿಗಳನ್ನು ರಚಿಸಿದ ಯುವ ಬರಹಗಾರರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
ವಾರ್ಷಿಕ ಗೌರವ ಪ್ರಶಸ್ತಿ ೫೦ ಸಾವಿರ ರೂ. ಗಳು ಹಾಗೂ ಯುವ ಪ್ರಶಸ್ತಿಗೆ ೧೦ ಸಾವಿರ ರೂ. ಗಳ ನಗದಿನೊಂದಿಗೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ವಾರ್ಷಿಕ ಪ್ರಶಸ್ತಿ ಪುರಸ್ಕೃತರು: ಜನಪದ ಕ್ಷೇತ್ರದಲ್ಲಿ ೨೦೨೨ನೇ ವಾರ್ಷಿಕ ಗೌರವ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಡಾ. ಬಿ.ಎ. ವಿವೇಕ ರೈ ಪುರಸ್ಕೃತರಾಗಿದ್ದಾರೆ. ಸಮಗ್ರ ಸಾಹಿತ್ಯ ಕ್ಷೇತ್ರದಲ್ಲಿ ೨೦೨೩ನೇ ವಾರ್ಷಿಕ ಗೌರವ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಪ್ರೊ. ಎಚ್.ಟಿ. ಪೋತೆ ಹಾಗೂ ಸಂಶೋಧನೆ ಮತ್ತು ವಿಮರ್ಶಾ ಕ್ಷೇತ್ರದಲ್ಲಿ ೨೦೨೪ರ ವಾರ್ಷಿಕ ಗೌರವ ಪ್ರಶಸ್ತಿಗೆ ಬೆಂಗಳೂರು ಜಿಲ್ಲೆಯ ಶ್ರೀಮತಿ ನೇಮಿಚಂದ್ರ ಅವರು ಪುರಸ್ಕೃತರಾಗಿದ್ದಾರೆ. ಎಂದು ತಿಳಿಸಿದ್ದಾರೆ.
ಯುವ ಪ್ರಶಸ್ತಿ ಪುರಸ್ಕೃತರು: ಪ್ರತಿಷ್ಠಾನದ ಯುವ ಪ್ರಶಸ್ತಿಗೆ ಮೂವರು ಆಯ್ಕೆಯಾಗಿದ್ದಾರೆ. ೨೦೨೨ನೇ ಸಾಲಿನ ಯುವ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಡಾ. ವಿನಯ ನಂದಿಹಾಳ, ೨೦೨೩ನೇ ಸಾಲಿನ ಪ್ರಶಸ್ತಿಗೆ ತುಮಕೂರು ಜಿಲ್ಲೆಯ ಡಾ. ಗೋವಿಂದರಾಜು ಕೆ.ಎಂ. ಹಾಗೂ ೨೦೨೪ನೇ ಸಾಲಿನ ಬೆಂಗಳೂರಿನ ವಿಜಯನಗರ ನಿವಾಸಿ ಶಶಿ ತರೀಕೆರೆ ಅವರು ಪುರಸ್ಕೃತರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.