Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
(ರಾಜ್ಯ ) ಜಿಲ್ಲೆ

ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಪುಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಲು ವಿನಂತಿಸಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು, ಸಾಲ ನೀಡಿದ ಬ್ಯಾಂಕ್ ಗಳಲ್ಲಿ ವಿಮೆ ನೋಂದಾಯಿಸಬೇಕು ಎಂದವರು ತಿಳಿಸಿದ್ದಾರೆ. ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ರೈತರು ಕೃಷಿ ಸಾಲ ಪಡೆಯದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ಹಾಗೂ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಪಾಸ ಬುಕ್ ಮತ್ತು ಆಧಾರದ ಸಂಖ್ಯೆಯೊಂದಿಗೆ ಗ್ರಾಮ್ ಓನ್ ಮತ್ತು ಸಿಎಸ್ ಸಿ ಕೇಂದ್ರಗಳಿಗೆ ಸಂಪರ್ಕಿಸಬೇಕು ಎಂದವರು ತಿಳಿಸಿದ್ದಾರೆ.
ಅಧಿಸೂಚಿಸಿದ ಬೆಳೆಗಳ ವಿವರ: ಪ್ರತಿ ಎಕರೆ ಮಳೆಯಾಶ್ರಿತ ಉದ್ದು ಬೆಳೆಗೆ ೧೫೫೨೦ ರೂ. ವಿಮಾ ಮೊತ್ತ ಹಾಗೂ ೩೧೦ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೧೫ ಕೊನೆ ದಿನ. ಪ್ರತಿ ಎಕರೆ ಮಳೆಯಾಶ್ರಿತ ಸೂರ್ಯಕಾಂತಿ ಬೆಳೆಗೆ ೧೯೨೮೦ ರೂ. ವಿಮಾ ಮೊತ್ತ ಹಾಗೂ ೩೮೫ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನವಾಗಿದೆ.
ಪ್ರತಿ ಎಕರೆ ಮಳೆಯಾಶ್ರಿತ ಹೆಸರು ಬೆಳೆಗೆ ೧೫೮೮೦ ರೂ. ವಿಮಾ ಮೊತ್ತ ಹಾಗೂ ೩೧೭ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೧೫ ಕೊನೆ ದಿನವಾಗಿದೆ. ಪ್ರತಿ ಎಕರೆ ಮಳೆಯಾಶ್ರಿತ ಸಜ್ಜೆ ಬೆಳೆಗೆ ೧೩೯೨೦ ರೂ. ವಿಮಾ ಮೊತ್ತ ಹಾಗೂ ೨೭೮ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ. ಪ್ರತಿ ಎಕರೆ ನೀರಾವರಿ ಸಜ್ಜೆಗೆ ೧೭೩೨೦ ರೂ. ವಿಮಾ ಮೊತ್ತ ಹಾಗೂ ೩೪೬.೪ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ. ಪ್ರತಿ ಎಕರೆ ನೀರಾವರಿ ಸೂರ್ಯಕಾಂತಿಗೆ ೨೩೧೬೦ ರೂ. ವಿಮಾ ಮೊತ್ತ ಹಾಗೂ ೪೬೩ ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು.೩೧ ಕೊನೆ ದಿನ. ಪ್ರತಿ ಎಕರೆ ನೀರಾವರಿ ನೆಲಗಡಲೆ (ಶೇಂಗಾ) ಬೆಳೆಗೆ ೩೧೧೨೦ ವಿಮಾ ಮೊತ್ತ ಹಾಗೂ ೬೨೨ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ. ಪ್ರತಿ ಎಕರೆ ನೀರಾವರಿ ಟೊಮೆಟೊ ಬೆಳೆಗೆ ೬೭೯೨೦ ರೂ. ವಿಮಾ ಮೊತ್ತ ಹಾಗೂ ೩೩೯೬ ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನವಾಗಿದೆ. ಪ್ರತಿ ಎಕರೆ ನೀರಾವರಿ ಮುಸುಕಿನಜೋಳಕ್ಕೆ ೬೭೯೨೦ ವಿಮಾ ಮೊತ್ತ ಹಾಗೂ ೩೩೯೬ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ. ಪ್ರತಿ ಎಕರೆ ಮಳೆಯಾಶ್ರಿತ ಮುಸುಕಿನಜೋಳಕ್ಕೆ ೨೭೦೦೦ ವಿಮಾ ಮೊತ್ತ ಹಾಗೂ ೫೪೦ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಆ. ೧೪ ಕೊನೆ ದಿನವಾಗಿದೆ. ಪ್ರತಿ ಎಕರೆ ನೀರಾವರಿ ಈರುಳ್ಳಿ ಬೆಳೆಗೆ ೩೭೫೬೦ ವಿಮಾ ಮೊತ್ತ ಹಾಗೂ ೧೮೭೮ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನವಾಗಿದೆ.
ಪ್ರತಿ ಎಕರೆ ನೀರಾವರಿ ತೊಗರಿಗೆ ೨೪೧೨೦ ವಿಮಾ ಮೊತ್ತ ಹಾಗೂ ೪೮೨ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ. ಪ್ರತಿ ಎಕರೆ ಮಳೆಯಾಶ್ರಿತ ತೊಗರಿಗೆ ೨೩೦೪೦ ವಿಮಾ ಮೊತ್ತ ಹಾಗೂ
೪೬೦ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಆ. ೧೪ ಕೊನೆ ದಿನವಾಗಿದೆ. ಪ್ರತಿ ಎಕರೆ ಮಳೆಯಾಶ್ರಿತ ಹತ್ತಿಗೆ ೨೩೮೮೦ ರೂ. ವಿಮಾ ಮೊತ್ತ ಹಾಗೂ ೧೧೯೪ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಆ.೧೪ ಕೊನೆ ದಿನವಾಗಿದೆ.ಪ್ರತಿ ಎಕರೆ ನೀರಾವರಿ ಹತ್ತಿಗೆ ೩೪೫೬೦ ರೂ. ವಿಮಾ ಮೊತ್ತ ಹಾಗೂ ೧೭೨೮ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನವಾಗಿದೆ.
ಪ್ರತಿ ಎಕರೆ ನೀರಾವರಿ ಮೆಣಸಿನಕಾಯಿಗೆ ೪೯೮೦೦ ವಿಮಾ ಮೊತ್ತ ಹಾಗೂ ೨೪೯೦ ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನ.
ಪ್ರತಿ ಎಕರೆ ಮಳೆಯಾಶ್ರಿತ ಹುರುಳಿಗೆ ೯೪೦೦ ವಿಮಾ ಮೊತ್ತ ಹಾಗೂ ೧೮೮ ರೂ. ವಿಮಾ ಕಂತು ಪ್ರಸ್ತಾವನೆ ಸಲ್ಲಿಸಲು ಜು. ೩೧ ಕೊನೆ ದಿನವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ನೋಂದಣಿಗಾಗಿ ರೈತರು ಕಡ್ಡಾಯವಾಗಿ ಎಫ್ ಐಡಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.