Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿ 100 ದಿನಗಳ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಅಭಿಯಾನದ ಅಂಗವಾಗಿ ಸಂಶಯಾಸ್ಪದ ಕ್ಷಯರೋಗಿಗಳಿಗೆ ಎ.ಐ ಆಧಾರಿತ ಎಕ್ಸ್-ರೇ ಯಂತ್ರದ ಮೂಲಕ ಸ್ಥಳದಲ್ಲೇ ತಪಾಸಣೆ ನಡೆಸಿ, ಶ್ವಾಸಕೋಶ ಸಂಬಂಧಿತ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಆಡಳಿತ ವೈದ್ಯಾಧಿಕಾರಿಗಳಾದ ಡಾ.ನಂದಿನಿ.ಡಿ, ಈ ವೇಳೆ ಮಾತನಾಡಿ, ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಜ್ವರ, ತೂಕ ಇಳಿಕೆಯಾಗುವುದು, ಹಸಿವು ಕಡಿಮೆಯಾಗುವುದು ಕ್ಷಯರೋಗದ ಪ್ರಮುಖ ಲಕ್ಷಣಗಳು. ಸಕ್ಕರೆ ಕಾಯಿಲೆ ಇರುವವರು ಮತ್ತು ಧೂಮಪಾನ ಮಾಡುವವರು ಹೆಚ್ಚಿನ ಜಾಗ್ರತೆ ವಹಿಸಬೇಕು. ಟಿಬಿ ರೋಗವು ಕೇವಲ ಶ್ವಾಸಕೋಶಕ್ಕೆ ಮಾತ್ರ ಸೀಮಿತವಲ್ಲದೆ ದೇಹದ ಇತರೆ ಭಾಗಗಳಿಗೂ ಹರಡಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಇದರ ಸಂಪೂರ್ಣ ಚಿಕಿತ್ಸೆ ಉಚಿತವಾಗಿ ಲಭ್ಯವಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕ್ಷಯರೋಗ ಘಟಕದಿಂದ ತರಿಸಲಾದ ಮೊಬೈಲ್ ಎಕ್ಸ್-ರೇ ಯಂತ್ರದ ಮೂಲಕ ಉಚಿತ ತಪಾಸಣೆ ಮಾಡಿಸಲಾಯಿತು. ಸಂಶಯಾಸ್ಪದ ರೋಗಿಗಳಿಗೆ ಕಫ ಪರೀಕ್ಷೆ (ಸ್ಪ್ಯೂಟಮ್ ಟೆಸ್ಟ್) ಕೂಡ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಎಕ್ಸ್-ರೇ ತಜ್ಞರಾದ ಶ್ರೀಶೈಲ್ ವಾಗ್ಮುರಿ, ಪ್ರವೀಣ, ಎಸ್ ಟಿಎಸ್ ಸಿಬ್ಬಂದಿಗಳಾದ ಎಸ್.ಕೆ. ದೊಡ್ಮನಿ ಸೇರಿದಂತೆ ಪಾಂಡುರಂಗ ಹಳ್ಳದ, ಜಿ.ಸಿ. ಸಂಗಳದ, ಬಿ.ಎಸ್. ಪ್ಯಾಟಿಗೌಡರ, ಬಿ.ಎಸ್. ನೇಕಾರ, ಮಹೇಶ ಬಿರಾದಾರ, ಸುರೇಶ್ ಛಲವಾದಿ, ಶರಣಬಸು ಗುದ್ದಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.