Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
(ರಾಜ್ಯ ) ಜಿಲ್ಲೆ

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಪತ್ರಕರ್ತರಾದ ಫಿರೋಜ ರೋಜಿನದಾರ, ದಾನಪ್ಪ ಸೂರಗೊಂಡ, ರಶ್ಮಿ ಪಾಟೀಲ, ಚಿದಂಬರ ಕುಲಕರ್ಣಿ, ಸಂಜಯಕುಮಾರ ಕೊಂಡಗೂಳಿ, ಬಾಬು ತಡ್ಲಗಿ ಡಾ.ಸಂತೋಷ ನವಲಗುಂದ ಸೇರಿದಂತೆ ೨೦ ಸಾಧಕರಿಗೆ ಪ್ರಶಸ್ತಿಯ ಗರಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬ ನೇ ಸಾಲಿನ
ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ಜಿಲ್ಲೆಯ ಒಟ್ಟು ೧೬ ಜನ ಪತ್ರಕರ್ತರು ಮತ್ತು ಇತರೆ ವಿಭಾಗದಿಂದ ನಾಲ್ವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಾರ್ಷಿಕ ಪ್ರಶಸ್ತಿ ಪುರಸ್ಕೃತರು
ವಿಜಯಪುರದ ಫಿರೋಜ ರೋಜಿನದಾರ (ಇಂಡಿಯನ್ ಎಕ್ಸ್‌ಪ್ರೆಸ್‌), ದಾನಪ್ಪ ಸೂರಗೊಂಡ (ಕ್ರಾಂತಿಧ್ವನಿ), ರಶ್ಮಿ ಪಾಟೀಲ (ಕನ್ನಡ ಕಹಳೆ), ಚಿದಂಬರ ಕುಲಕರ್ಣಿ (ಕರ್ನಾಟಕ ಹೆರಾಲ್ಡ್‌), ಸಂಜಯಕುಮಾರ ಕೊಂಡಗೂಳಿ (ಸಂಜಯ ವಾಣಿ), ಬಾಬು ತಡ್ಲಗಿ (ಇಂಡಿಯಾ ಟುಡೆ & ಆಜ್ ತಕ್), ಸಿಂದಗಿಯ ವಿವೇಕಾನಂದ ಶಾಬಾದಿ (ಪ್ರಜಾ ಪ್ರಗತಿ), ತಿಕೋಟಾದ ಡಾ.ಸಂತೋಷ ನವಲಗುಂದ (ಉದಯರಶ್ಮಿ), ಬಸವನ ಬಾಗೇವಾಡಿಯ ವಾಸುದೇವ ಮ್ಯಾಗೇರಿ (ಉದಯಕಾಲ), ಚಡಚಣದ ಸುಬ್ರಹ್ಮಣ್ಯ ಸಂಗಮ (ಉದಯವಾಣಿ), ಮುದ್ದೇಬಿಹಾಳದ ಸಿದ್ದಪ್ಪ ಚಲವಾದಿ (ವಿಜಯವಾಣಿ), ಆಲಮೇಲದ ಅಬ್ದುಗನಿ ದೇವರಮನಿ (ವಾರ್ತಾ ಭಾರತಿ), ಕಲಕೇರಿಯ ಯಲಗೂರಪ್ಪ ವಡ್ಡೊಡಗಿ (ಸಂಯುಕ್ತ ಕರ್ನಾಟಕ), ನಿಡಗುಂದಿಯ ಚಂದ್ರಶೇಖರ ಬಳ್ಳಾರಿ (ಕನ್ನಡಮ್ಮ), ಕೊಲ್ಹಾರದ ಮಲ್ಲಿಕಾರ್ಜುನ ಗಣಿ (ಸಂಯುಕ್ತ ಕರ್ನಾಟಕ), ಇಂಡಿಯ ಜಹಾಂಗೀರ ದೇಸಾಯಿ (ಸಿದ್ದವಾಣಿ) ಹೀಗೆ ಒಟ್ಟು ೧೬ ಜನ ಪತ್ರಕರ್ತರು ಆಯ್ಕೆಯಾಗಿದ್ದಾರೆ.
ಜಾಹಿರಾತು ವಿಭಾಗದಿಂದ ಕಿರಣ ಕಡಿವಾಲ (ವಿಜಯ ಕರ್ನಾಟಕ), ಶ್ರೀಧರ ಜಾಧವ (ವಿಜಯವಾಣಿ), ವಿತರಕರ ವಿಭಾಗದಿಂದ ನಿಂಗಪ್ಪ ಅವಟಿ ಹಾಗೂ ಮುದ್ರಣ ವಿಭಾಗದಿಂದ ದೇವರಹಿಪ್ಪರಗಿಯ ಸೋಮನಾಥ ನಡಗೇರಿ ಅವರನ್ನು ಹಿರಿಯ ಪತ್ರಕರ್ತರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.
ಪ್ರಶಸ್ತಿ ಪುರಸ್ಕೃತರಿಗೆ ಜುಲೈ ೧೯ ರವಿವಾರ ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ಕಾನಿಪ ಸಂಘದ ಜಿಲ್ಲಾ ಘಟಕ ಆಯೋಜಿಸಲಾದ ’ಪತ್ರಿಕಾ ದಿನಾಚರಣೆ’ ಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ರಾಜ್ಯ ಕಾರ್ಯಕಾರಿ ಸದಸ್ಯ ಪ್ರಕಾಶ ಬೆಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಆಲಮೇಲ‌ ಪಪಂ ಅಧ್ಯಕ್ಷ ಸುಂಬಡ ವಿರುದ್ಧ ಅವಿಶ್ವಾಸ ನಿರ್ಣಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.