Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ
(ರಾಜ್ಯ ) ಜಿಲ್ಲೆ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಗದತಂತ್ರ ವಿಭಾಗದ ವತಿಯಿಂದ ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ರೋಗಗಳಿಗಾಗಿ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ತಪಾಸಣೆ ಮಾಡಲಾಗುವ ಸಮಸ್ಯೆಗಳು:
ಕೂದಲಿನ ಸಮಸ್ಯೆಗಳು: ಕೂದಲು ಉದುರುವಿಕೆ, ಕೂದಲು ಗಡಸುತನ, ಅಕಾಲಿಕವಾಗಿ ಕೂದಲು ಬೆಳ್ಳಗಾಗುವುದು, ಅಲ್ಲಲ್ಲಿ ವರ್ತುಲಾಕಾರದಲ್ಲಿ ಕೂದಲು ಉದುರುವಿಕೆ (Alopecia) ಮತ್ತು ತಲೆಹೊಟ್ಟು.
ಚರ್ಮದ ಸಮಸ್ಯೆಗಳು: ಭಂಗು (Pigmentation), ದೀರ್ಘಕಾಲದ ಮೊಡವೆ ಮತ್ತು ಕಲೆಗಳು, ಚರ್ಮ ಸುಕ್ಕುಗಟ್ಟುವಿಕೆ ಹಾಗೂ ಅಕಾಲಿಕ ನೆರಿಗೆಗಳು.
ಈ ಶಿಬಿರವು ಜುಲೈ 22, 23 ಮತ್ತು 24 ರಂದು ನಡೆಯಲಿದೆ. ಇಂತಹ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಡಾ. ಸಂಜಯ ಕಡ್ಲಿಮಟ್ಟಿ ಈ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ಡಾ. ದಾಮೋದರ ನಾಯಕ: 8792121755 ಹಾಗೂ ಆಸ್ಪತ್ರೆಯ ಸಂಖ್ಯೆ: 9513397413 ಸಂಪರ್ಕಿಸಬಹುದಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.