Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಕ್ಕಳಲ್ಲಿ ಶಾಲಾ ಸಂಸತ್ತಿನ ಕಲ್ಪನೆಯನ್ನು ಮೂಡಿಸುವುದರಿಂದ ಮಕ್ಕಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವಲ್ಲಿ ಸಹಾಯಕವಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ನಗರದ ನಾಗೂರ ಬಡಾವಣೆಯ ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಮಕ್ಕಳಲ್ಲಿ ಮತದಾನದ ಜಾಗೃತಿ ಭಾಗವಹಿಸಿ ಮಾತನಾಡಿದ ಅವರು, ಮತದಾನದ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳಲ್ಲಿ ಮತದಾನದ ವಿವಿಧ ಹಂತಗಳನ್ನು ಬಾಲ್ಯದಲ್ಲಿಯೇ ಪರಿಚಯಿಸುವುದರಿಂದ ಮಕ್ಕಳಲ್ಲಿ ಕುತೂಹಲ ಮತ್ತು ಆಸಕ್ತಿಯನ್ನು ಮೂಡಿಸಿದಂತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ, ಮಕ್ಕಳೊಂದಿಗೆ ಶಿಕ್ಷಕರು ಒಟ್ಟು ಗೂಡಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಚುನಾವಣೆಯ ಮತಗಟ್ಟೆಯ ಅಧಿಕಾರಿಗಳಾಗಿ ಶ್ರೀಕಾರ ಪತ್ತಾರ, ವಿಹಾನ ಜೋಶಿ, ಅನನ್ಯ ಬಿರಾದಾರ, ರಚಿತಾ ಇಂಡಿ, ಸಾನ್ವಿ ಇಂಡಿ, ಪುನಿತ ನಾರಾಯಣಕರ ಕಾರ್ಯ ನಿರ್ವಹಿಸಿದರು.
ಶಾಲಾ ಸಂಸತ್ತಿನ ಚುನಾವಣೆಯಲ್ಲಿ ವಿದ್ಯಾರ್ಥಿಗಳಾದ ಶ್ರೀರಕ್ಷಾ ಬಿರಾದಾರ, ಸಾಧನಾ ಚೌಡಿಹಾಳ, ಕೃತಿ ದೇಶಮುಖ, ಪ್ರಗತಿ ಹರನಾಳ, ಕಿರ್ತನ ಪಡಸಾಲಗಿ, ವೈಬವ ಬಾಗಲಕೋಟ, ಮಲ್ಲನಗೌಡ ಪಾಟೀಲ, ಅಂಕುಶ ಸಾತಿಹಾಳ ಸ್ಪರ್ಧಿಸಿ ಮತಯಾಚಿಸಿದರು. ಬೋಧಕ ಸಿಬ್ಬಂದಿಗಳಾದ ಸತೀಶ ಕುಲಕರ್ಣಿ, ಕಿರಣ ಕುಲಕರ್ಣಿ, ಸನತ ಕುಲಕರ್ಣಿ, ಅಲ್ತಾಪ ತಾಂಬೋಳಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಎಸ್.ಬಿ.ಕುಂಟೋಜಿ, ಸಂತೋಷ ನಾಯಕ, ಎಸ್.ಎಸ್.ಯಂಕಂಚಿ, ಎಮ್.ಎಮ್.ಜುಮನಾಳ, ಬಿ.ಎಸ್.ಪಾಟೀಲ, ಎಸ್‌ವ್ಹಿ.ಕಡಣಿ, ಎಮ್.ಜಿ. ದ್ಯಾಮಗೊಂಡ, ವಿ.ಎ.ನಾಯಕ, ಎಸ್.ಡಿ.ನಾಯಕ, ವಿಜಯಲಕ್ಷ್ಮಿ ಅಲಾಳಮಠ, ಸಾವಿತ್ರಿ ವೀರಾಪೂರ, ಎನ್.ಜಿ. ಬಳಗಾನೂರ, ಆರ್.ಎಮ್.ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ, ಜಿ.ಎಸ್.ಯಂಕಂಚಿ ಮತ್ತು ಬೋಧಕೇತರ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.