Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
(ರಾಜ್ಯ ) ಜಿಲ್ಲೆ

ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
​ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ವಿಜಯಪುರದ ಸ್ನಾತಕೋತ್ತರ ಕೇಂದ್ರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸ್ಗಳ ವ್ಯಾಸಂಗಕ್ಕಾಗಿ ಯು.ಯು.ಸಿ.ಎಂ.ಎಸ್ (UUಅಒS) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ.೨೦ ರವರೆಗೆ ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆಯ ಅವಧಿಯನ್ನು
ದಿನಾಂಕ:೨೧-೦೭-೨೦೨೬ ರಿಂದ ೨೬-೦೭-೨೦೨೬ರವರೆಗೆ ವಿಸ್ತರಿಸಲಾಗಿದೆ.
೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯು ದಿನಾಂಕ : ೦೧-೦೮-೨೦೨೬ ರಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದಲ್ಲಿ ಜರುಗಲಿದ್ದು, ಸಂಪೂರ್ಣ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣವಾದ:ತಿತಿತಿ.ಡಿಛಿub.ಚಿಛಿ.iಟಿ ಪಡೆಯಬಹುದಾಗಿದೆ.
​ಅದರಂತೆ, ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿನ ಕೋರ್ಸ್ಗಳ ಅಧ್ಯಯನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದಿನಾಂಕ:೦೩-೦೮-೨೦೨೬ ರಂದು ವಿಜಯಪುರದ ತೋರವಿಯಲ್ಲಿರುವ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲಾಗುವುದು.
ವಿದ್ಯಾರ್ಥಿಗಳು ಯು.ಯು.ಸಿ.ಎಂ.ಎಸ್ ಮೂಲಕ ಅರ್ಜಿ ಸಲ್ಲಿಸಿದ ಪ್ರತಿ, ಅರ್ಜಿ ಶುಲ್ಕದ ಪ್ರತಿ ಹಾಗೂ ಸಂಬಂಧಿಸಿದ ಮೂಲ ದಾಖಲಾತಿಗಳು ಮತ್ತು ಒಂದು ಸೆಟ್ ಸ್ವಯಂ ದೃಢೀಕರಿಸಿದ ದಾಖಲಾತಿಗಳ ಪ್ರತಿಯೊಂದಿಗೆ ದಿನಾಂಕ ೦೩-೦೮-೨೦೨೬ ರಂದು ಮುಂಜಾನೆ ೯ ಗಂಟೆಗೆ ವಿಜಯಪುರದ ತೋರವಿ ಸ್ನಾತಕೋತ್ತರ ಕೇಂದ್ರದಲ್ಲಿ ತಪ್ಪದೇ ಹಾಜರಿಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.