Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
(ರಾಜ್ಯ ) ಜಿಲ್ಲೆ

ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಭಕ್ತರ ಸೌಹಾರ್ದಯುತ ಒಮ್ಮತದೊಂದಿಗೆ ನಡೆದಿದೆ. ಇದರಲ್ಲಿ ಯಾವುದೇ ಗೊಂದಲದ ಮಾತಿಲ್ಲ. ಆದರೆ ಕೆಲವರು ವೈಯಕ್ತಿಕ ದುರುದ್ದೇಶದಿಂದ ಸುಳ್ಳು ಸುದ್ದಿ ಹಾಗೂ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಭಕ್ತರು ಇಂತಹ ಯಾವುದೇ ಊಹಾಪೋಹಗಳಿಗೆ ಮನ್ನಣೆ ನೀಡಬಾರದು,” ಎಂದು ನ್ಯಾಯವಾದಿ ಹಾಗೂ ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಮನವಿ ಮಾಡಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರಾವಣ ಮಾಸದಲ್ಲಿ ನೂತನ ಉತ್ತರಾಧಿಕಾರಿಗಳ ಪುರ ಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮಠದ ಸಮಿತಿ ನಿರ್ಧರಿಸಿದೆ. ಶೀಘ್ರದಲ್ಲೇ ಭಕ್ತರ ಸಭೆ ಕರೆದು ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗುವುದು. ಈ ಧಾರ್ಮಿಕ ಮಹೋತ್ಸವದಲ್ಲಿ ಉತ್ತರ ಕರ್ನಾಟಕ ಭಾಗದ ಸಹಸ್ರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮುಳಜಿ ಮಾಹಿತಿ ನೀಡಿದರು.
ಒಮ್ಮತದ ಆಯ್ಕೆಗೆ ಭಕ್ತರ ಹರ್ಷ: ತಾಂಬಾ ಗ್ರಾಮದ ಹಿರಿಯ ಮುಖಂಡರಾದ ಜಿ. ವಾಯ್. ಗೊರನಾಳ ಮಾತನಾಡಿ, “ಬಂಥನಾಳ ಮಠವು ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿದೆ. ಮಠದ ಗರಿಮೆಗೆ ತಕ್ಕಂತೆ ಎಲ್ಲ ಭಕ್ತರ ಇಚ್ಛೆಯ ಮೇರೆಗೇ ಈ ಆಯ್ಕೆ ಪೂರ್ಣಗೊಂಡಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಂಬಾ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜು ಗಂಗನಹಳ್ಳಿ, ರಾಜು ಗುಂಜುಟಗಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಪ್ರಕಾಶ್ ಮುಂಜಿ ಸೇರಿದಂತೆ ಮಠದ ಸದ್ಭಕ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.