Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹಿಸಿ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶುಕ್ರವಾರ ಆಗಮಿಸಿದ ವಿಕಲಚೇತನರ ವಿವಿಧ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿರುವ ಅರ್ಹ ವಿಕಲಚೇತನರ ಮಾಸಾಶನವನ್ನು (ಪಿಂಚಣಿ) ತಕ್ಷಣವೇ ಪುನರ್ ಆರಂಭಿಸಬೇಕೆಂದು ಒತ್ತಾಯಿಸಿದರು.
ಜೊತೆಗೆ ಇಲ್ಲಿನ ಎಂ.ಆರ್.ಡಬ್ಲ್ಯೂ ವಿ.ಆರ್.ಡಬ್ಲ್ಯೂ , ಯು.ಆರ್.ಡಬ್ಲ್ಯೂ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಮೂಲಕ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಯಾದ ಸಂಗಪ್ಪ ಸುರಗಿಹಳ್ಳಿ ಮಾತನಾಡಿ, ಪಿಂಚಣಿ ಸ್ಥಗಿತದಿಂದಾಗಿ ತಾಲ್ಲೂಕಿನ ನೂರಾರು ವಿಕಲಚೇತನರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ತಹಶೀಲ್ದಾರರ ಸಕಾರಾತ್ಮಕವಾಗಿ ಸ್ಪಂದಿಸುವುದರ ಮೂಲಕ ಮನವಿ ಸ್ವೀಕರಿಸಿ ವಿಕಲಚೇತನರ ಪಿಂಚಣಿ ಮರುಚಾಲನೆಗೆ ಅಗತ್ಯವಿರುವ ಪೂರಕ ದಾಖಲಾತಿಗಳನ್ನು ಒದಗಿಸಿದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಲ್ಲದೆ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯಲ್ಲಿ ರದ್ದಾಗಿರುವ ಅರ್ಹ ವಿಕಲಚೇತನರ ಪಿಂಚಣಿ ವಿವರಗಳು ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನೇರವಾಗಿ ಕಚೇರಿಗೆ ಸಲ್ಲಿಸಬೇಕು. ಇದರಿಂದಾಗಿ ವಿಕಲಚೇತನರು ಅನಾವಶ್ಯಕವಾಗಿ ತಹಶೀಲ್ದಾರ್ ಕಚೇರಿಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿಕಲಚೇತನರ ಕುಂದು ಕೊರತೆಗಳನ್ನು ಆಲಿಸಲು ಮತ್ತು ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಶೀಘ್ರದಲ್ಲೇ ತಾಲ್ಲೂಕು ಮಟ್ಟದ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದೂ ಭರವಸೆ ನೀಡಿದರು.
ತಾಲ್ಲೂಕು ಒಕ್ಕೂಟದ ಅಧ್ಯಕ್ಷ ಪರಶುರಾಮ ಯಲಗೋಡ, ಮುತ್ತುರಾಜ ಸಾತಿಹಾಳ ಶರಣಗೌಡ ಪಾಟೀಲ, ದ್ಯಾವಪ್ಪ ಪೂಜಾರಿ ,ಮೈನೂದ್ದಿನ ಮುಜಾವರ, ಚೈತ್ರಾ ನಾವಿ, ಬಸಮ್ಮ ಘಂಟಿ, ಪ್ರಕಾಶ ಪವಾರ, ಪರಮಾನಂದ ಹಡಪದ, ಬಸಪ್ಪ ಯತ್ನಾಳ ಅಶೋಕ ಕೋಟಿನ, ಮಡಿವಾಳಪ್ಪ ಒಂಟೆತ್ತಿನ, ಲಕ್ಷ್ಮಣ ಪೂಜಾರಿ, ಹಸಿಮಸಾಬ್ ಹಾದಿಮನಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.