Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026

ನಿಯಮಿತ ಆರೋಗ್ಯ ತಪಾಸಣೆಯಿಂದ ಅಪಾಯ ದೂರ

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಹ.ಮ. ಪೂಜಾರ್ ಗುರುಗಳಿಗೆ ಅಭಿಮಾನ ಪೂರ್ವಕವಾಗಿ ಸನ್ಮಾನಿಸಿ ಮಾತನಾಡಿದ ಹಿರಿಯ ಮಕ್ಕಳ ಸಾಹಿತಿ ಪ. ಗು. ಸಿದ್ದಾಪುರವರು, ಹ. ಮ. ಪೂಜಾರ ಗುರುಗಳಿಗೆ 21ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಬಯಸದೇ ಬಂದ ಭಾಗ್ಯವಾಗಿದೆ ಎಂದರು.
ರಾಜ್ಯೋತ್ಸವ ಪ್ರಶಸ್ತಿಯ ನಂತರ ಸಿಂದಗಿಯಎಚ್. ಜಿ. ಕಾಲೇಜಿನಲ್ಲಿ ದಿನಾಂಕ 21 ಮತ್ತು 22 ರಂದು ನಡೆಯಲಿರುವ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಸಂಗಮದ ಎಲ್ಲ ಸದಸ್ಯರಿಗೆ ಹರ್ಷವನ್ನುಂಟು ಮಾಡಿದೆ ಎಂದರು.
ಹ.ಮ. ಪೂಜಾರ್ ಗುರುಗಳು ವಯೋಸಹಜ ತೊಂದರೆಗಳಿದ್ದರೂ ಮಾನಸಿಕವಾಗಿ ಚೈತನ್ಯವನ್ನು ಹೊಂದಿದ್ದಾರೆ. ಶೀಘ್ರದಲ್ಲಿಯೇ ಅವರ ಅವರ ಅಭಿನಂದನಾ ಗ್ರಂಥದ ಸಿದ್ಧತೆ ನಡೆಯಲಿ ಎಂದು ಸಲಹೆ ನೀಡಿದರು.
ಸನ್ಮಾನಕ್ಕೆ ಉತ್ತರವಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಹ.ಮ. ಪೂಜಾರ ಗುರುಗಳು, ಸಂಗಮದ ಸದಸ್ಯರೆಲ್ಲರೂ ನನ್ನ ಆತ್ಮೀಯ ಬಂಧುಗಳು ನಿಮ್ಮೆಲ್ಲರ ಆತ್ಮೀಯ ಸನ್ಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ನಾನು ನಿರಂತರ ಮಾಡುತ್ತಾ ಬಂದಿದ್ದೇನೆ ಇದು ನನ್ನ ಹವ್ಯಾಸವಾಗಿದೆ ಎಂದರು.
ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾದ ಎ.ಆರ್. ಹೆಗ್ಗನ ದೊಡ್ಡಿ ಅವರು ಮಾತನಾಡುತ್ತಾ, ಸಂಗಮದ ಸದಸ್ಯರೆಲ್ಲರೂ ಸೇರಿ ಹ.ಮ. ಪೂಜಾರ ಗುರುಗಳ ಸರ್ವಾಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಭ್ರಮಿಸೋಣ ಎಂದರು. ಸಮ್ಮೇಳನದ ನಂತರ ಹ.ಮ. ಪೂಜಾರ ಅಭಿನಂದನ ಗ್ರಂಥ ಕುರಿತು ಅವರ ಶಿಷ್ಯಬಳಗ, ಮಕ್ಕಳ ಸಾಹಿತ್ಯ ಬಳಗ, ಸಾಹಿತಿಗಳು, ಅಭಿಮಾನಿಗಳು, ಹಿತೈಷಿಗಳ ಸಭೆ ಕರೆದು ಚರ್ಚಿಸಿ ಅಭಿನಂದನಾ ಗ್ರಂಥದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಡಾ ಜಿ ಎಸ್ ಭೂಸಗೊಂಡ, ಅರವಿಂದ್ ಸಿದ್ದಾಪುರ, ಬಗಲಿ ಶಿಕ್ಷಕರು, ಮಕ್ಕಳ ಸಾಹಿತಿಗಳಾದ ಶಿವಕುಮಾರ್ ಶಿವಶಿoಪಿ ಎಸ್ ಎಸ್ ಸಾತಿಹಾಳ್, ಸಿದ್ದು ಬ್ಯಾಕೋಡ, ವಿಜಯ ಪೂಜಾರ, ರಾಜು ಪೂಜಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026

ನಿಯಮಿತ ಆರೋಗ್ಯ ತಪಾಸಣೆಯಿಂದ ಅಪಾಯ ದೂರ

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026
    In ದಿನಪತ್ರಿಕೆ
  • ನಿಯಮಿತ ಆರೋಗ್ಯ ತಪಾಸಣೆಯಿಂದ ಅಪಾಯ ದೂರ
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.