Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು
(ರಾಜ್ಯ ) ಜಿಲ್ಲೆ

ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ. ಬಿ. ಜತ್ತಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯಿತು.
ಚುನಾವಣೆ ನಿಮಿತ್ಯ ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಕುರಿತು ಪ್ರಾಚಾರ್ಯ ಕವಿತಾ ಹೊಸಟ್ಟಿ ಮಾತನಾಡಿ, ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತ ಚಲಾಯಿಸು ಹಕ್ಕು ಪ್ರಜೆಗಳಿಗೆ ಮಾತ್ರ ಇರುವದು. ಮುಂದಿನ ದಿನಗಳಲ್ಲಿ ಇಂದಿನ ಯುವಕರು ನಾಳಿನ ನಾರಿಕರಾಗುವರು. ಬದ್ರಬುನಾದಿ ರಾಷ್ಟ್ರದ ನಿರ್ಮಾಣಕ್ಕೆ ಯುವಕರ ಪಾತ್ರ ಮುಖ್ಯವಾಗಿದೆ. ಚುನಾವಣೆ ಹೇಗೆ ನಡೆಯುತ್ತದೆ ಎಂಬುದನ್ನು ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಇದರಿಂದ ಮೂಡುತ್ತದೆ ಎಂದರು.
ಬಿ. ಎಲ್. ನಾಟೀಕಾರ, ಎಂ. ಕೆ. ತುಂಗಳ ಮಾತನಾಡಿ ಮತದಾನದ ನಮ್ಮ ಹಕ್ಕು, ಈ ಹಕ್ಕನ್ನು ಯಾರು ಕಸಿದುಕೋಳ್ಳುವದಿಲ್ಲ. ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಭಾರತದ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರು, ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ

ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿ ಕಾಮಗಾರಿಗೆ ೪೭.೫೦ ಕೋಟಿ ರೂ. ಮಂಜೂರು
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ
    In (ರಾಜ್ಯ ) ಜಿಲ್ಲೆ
  • ಬಣಜಿಗ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಭೀಮಾನದಿಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.