Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ

ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
(ರಾಜ್ಯ ) ಜಿಲ್ಲೆ

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕುಡಿಯುವ ನೀರಿನ ಸಮಸ್ಯೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಾಗಾವಿ ಬಿಕೆ ಗ್ರಾಪಂ ವ್ಯಾಪ್ತಿಯ ಗೊರವಗುಂಡಗಿ ಗ್ರಾಮದ ಬಗ್ಗೆ, ರಾಂಪುರ ಪಿಎ ಗ್ರಾಪಂ ವ್ಯಾಪ್ತಿಯ ರಾಂಪುರ ಮತ್ತು ಗಣಿಹಾರ ಗ್ರಾಮಗಳ ವರದಿ ನೀಡಬೇಕು, ಗುಬ್ಬೆವಾಡ ಗ್ರಾಪಂ ವ್ಯಾಪ್ತಿಯ ಬೋರಗಿ ಮತ್ತು ಪುರದಾಳ ಗ್ರಾಮಗಳಲ್ಲಿ ೨ ಬೋರವೆಲ್‌ಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಲು ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಅದೇ ರೀತಿ ಚಾಂದಕವಟೆ ಪಂಚಾಯತ್ ವ್ಯಾಪ್ತಿಯ ಕೆರೆಯಲ್ಲಿ ಟಿಸಿ ಬದಲಿಸಬೇಕು. ಸುರಗಿಹಳ್ಳಿ ಗ್ರಾಮದಲ್ಲಿ ಪದೇ ಪದೇ ಟಿಸಿ ಸುಡುತ್ತಿದೆ ಪಿಡಿಓ ಮಾಹಿತಿ ನೀಡಿಬೇಕು ಎಂದರು.
ಬ್ಯಾಕೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡಬಾಳ, ಮನ್ನಾಪುರ, ಅಂತರಗಂಗಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುತ್ತದೆ, ಹಿಕ್ಕನಗುತ್ತಿ, ಯರಗಾಲ್ ಬಿಕೆ, ಕೊಕಟನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವದಿಲ್ಲ ಎಂದು ಪಿಡಿಓ ಅವರು ತಿಳಿಸಿದರು. ಗೋಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಸಾಬಾಳ ಗ್ರಾಮದ ಲಕ್ಷ್ಮೀ ಗುಡಿ ಹತ್ತಿರ ಒಂದು ಬೋರವೆಲ್ ಯಂಕಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಂಕAಚಿ ಮತ್ತು ಖೈನೂರ ಗ್ರಾಮದ ಎಸ್‌ಸಿ ಕಾಲೋನಿ ಯಲ್ಲಿ ಬೋರವೆಲ್, ಮರಗಮ್ಮ ಗುಡಿ ಹತ್ತಿರ, ಜಟ್ಟೆಪ್ಪ ನಗರಗಳಲ್ಲಿ ಬೋರವೆಲ್. ಚಟ್ಟರಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಂಪುರ ಗ್ರಾಮಕ್ಕೆ ಒಂದು ಬೋರವೆಲ್, ಕನ್ನೊಳ್ಳಿ ಒಂದು ಬೋರವೆಲ್, ಹಂದಿಗನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಂಡದಲ್ಲಿ ಒಂದು ಬೋರವೆಲ್ ಬೇಕು ಎಂದು ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾನ್ಯ ಶಾಸಕರು ಇವರ ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ, ಜಿಲ್ಲಾ ಕೆಡಿಪಿ ಸದಸ್ಯರಾದ ನೂರಹ್ಮದ ಅತ್ತಾರ, ಶಿವಾನಂದ ಕೊಟರಗಸ್ತಿ, ತಾಲೂಕು ಕೆಡಿಪಿ ಸದಸ್ಯರಾದ ಸುರೇಶ ಚೌಧರಿ, ಅಯ್ಯಪ್ಪ ಕಟ್ಟಿಮನಿ, ಮಹಾನಂದಾ ¨ಮ್ಮಣ್ಣಿ ಸೇರಿದಂತೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಪತ್ರಕರ್ತರಿಗೆ ಪ್ರವೇಶವಿಲ್ಲ!

ಸಾಮಾನ್ಯವಾಗಿ ಸಾರ್ವಜನಿಕ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನರ ಹಿತಾಸಕ್ತಿಗೆ ಸಂಬಂಧಿಸಿದ ಸಭೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು. ಆದರೆ ಸಿಂಧಗಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆ ಸಂದರ್ಭದಲ್ಲಿ ಪತ್ರಕರ್ತರಿಗೆ ಹೊರಗಿಟ್ಟು ಸಭೆ ಮಾಡಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ

ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ

ಸನಾ ಕಾಲೇಜಿನ 8 ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ :ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳು ಉತ್ತಮ ಸೇವೆಯಿಂದ ಅಭಿವೃದ್ಧಿ ಸಾಧಿಸಬೇಕು
    In (ರಾಜ್ಯ ) ಜಿಲ್ಲೆ
  • ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸನಾ ಕಾಲೇಜಿನ 8 ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ :ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಾತಾಪಿತರಲ್ಲಿ ಶೋಕದ ಕಣ್ಣೀರು ತರಿಸದಿರಿ :ಶಿವಶಾಂತವೀರಶ್ರೀ
    In (ರಾಜ್ಯ ) ಜಿಲ್ಲೆ
  • ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ
    In (ರಾಜ್ಯ ) ಜಿಲ್ಲೆ
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.