Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮಾನದಿಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
(ರಾಜ್ಯ ) ಜಿಲ್ಲೆ

ಭೀಮಾನದಿಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಭೀಮಾನದಿಯ ದಡದಲ್ಲಿ ಒಟ್ಟು ೧೬೪ ಹಳ್ಳಿಗಳು ೧೦ ನಗರಗಳು ಲಕ್ಷಾಂತರ ಜನ ಮತ್ತು ಜಾನುವಾರು ಭೀಮಾ ನೀರನ್ನು ನಂಬಿಕೊಂಡು ಬದುಕುತ್ತಿದ್ದಾರೆ. ಹೀಗಾಗಿ ಕೂಡಲೆ ಭೀಮಾನದಿಗೆ ನೀರು ಹರಿಸುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕೆಂದು ಕರವೇ ಕಾರ್ಯಕರ್ತರು ಕಂದಾಯ ಉಪವಿಭಾಗಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಾಳು ಮುಳಜಿ ಹಾಗೂ ಮುಖಂಡರು, ಈ ಬಾರಿ ಭೀಕರ ಬರಗಾಲ ಆವರಿಸಿದೆ. ಭೀಮಾನದಿ ನೀರನ್ನೆ ನಂಬಿಕೊಂಡಿರುವ ಇಂಡಿ ಚಡಚಣ, ಆಲಮೇಲ, ಸಿಂದಗಿ ತಾಲೂಕಿನ ರೈತರಿಗೆ ಸಮಸ್ಯೆ ಆಗುವ ಹಂತದಲ್ಲಿದೆ, ಮತ್ತೊಂದೆಡೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತತ್ವಾರವೂ ಏರ್ಪಟ್ಟಿದೆ. ಆದ್ದರಿಂದ ಭೀಮಾನದಿಗೆ ಕಾನೂನಾತ್ಮಕವಾಗಿ ಬರಬೇಕಿರುವ ನೀರಿನ ಪಾಲನ್ನು ಪಡೆಯುವ ನಿಟ್ಟಿನಲ್ಲಿ ನೆರೆಯ ಮಹಾರಾಷ್ಟ್ರ ರಾಜ್ಯ ಸರಕಾರದ ಮೇಲೆ ಒತ್ತಡ ಹೇರುವ ತುರ್ತು ಅಗತ್ಯವಿದೆ ಎಂದರು.
ನ್ಯಾಯಮೂರ್ತಿ ಬಚಾವತ್ ಅಧ್ಯಕ್ಷೆತೆಯ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ ಪೀಠದ ಭೀಮಾನದಿಯ ನೀರು ಹಂಚಿಕೆಯ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ದುರಂತವೆಂದರೆ ಮಳೆಗಾಲ ದಿನಗಳಲ್ಲಿ ನದಿ ಬತ್ತಿ ಹೋಗುತ್ತಿದ್ದರೂ ಕರ್ನಾಟಕ ಸರಕಾರ ಈ ಭಾಗದ ಜನ ಪ್ರತಿನಿಧಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದಾರೆ. ಕೂಡಲೆ ನೀರು ಹರಿಸಲು ಕ್ರಮ ವಹಿಸದೇ ಹೋದರೆ ನಮ್ಮ ಭಾಗದ ಸರಿಸುಮಾರು ೧೦ ಸಾವಿರ ರೈತರೊಂದಿಗೆ ಇಂಡಿ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಮಹೇಶ ಹೂಗಾರ, ರಾಮಸಿಂಗ ಕನ್ನೊಳ್ಳಿ, ವಿಠ್ಠಲ ಸೊನ್ನ, ರಾಜು ಪವಾರ, ಪ್ರೇಮ ಕಾಲೇಬಾಗ, ಅಪ್ಪು ಚಂಡಕೆ, ತೇಜಸ್ ದೊಡ್ಡಮನಿ, ನಾಗರಾಜ ಲಾಳಸೇರಿ, ಬಾಗು ಹೊಸಮನಿ, ಶ್ರೀಧರ ವಡ್ಡಿ, ಪರಶುರಾಮ ಬಂಡಾರಿ ಸೇರಿದಂತೆ ಇನ್ನಿತರರು ಇದ್ದರು..

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.