Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ
(ರಾಜ್ಯ ) ಜಿಲ್ಲೆ

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನ ಪರಿಷತ್ ಶಾಸಕ ಸುನೀಲಗೌಡ ಅವರ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.
ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.
ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನೇ ನೇಮಕಾತಿ ಮಾಡಬೇಕು. ಇದರಿಂದ ಅವರಿಗೆ ಉದ್ಯೋಗ ಸಿಕ್ಕಂತಾಗುತ್ತದೆ. ಅಲ್ಲದೇ, ಅವರಿಗೆ ಕೆಲಸ ಭಾರ ಎನಿಸುವುದಿಲ್ಲ. ಅಂಗವಿಕಲರು ಸ್ವಾಭಿಮಾನದಿಂದ ಬದಕಲು ಇದರಿಂದ ಅವಕಾಶ ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.
ಬೆಂಗಳೂರು ಸೇರಿದಂತೆ ನಾನಾ ಮಹಾನಗರಗಳಲ್ಲಿ ಅಂಗವಿಕಲರು ಲಿಫ್ಟ್ ಆಪರೇಟ್ ಮಾಡುವುದನ್ನು ಸ್ವತಃ ನೋಡಿದ್ದೇವೆ. ಅಷ್ಟೇ ಅಲ್ಲ, ಅವರು ಲಿಫ್ಟ್ ಗಳನ್ನು ಸ್ವಚ್ಛವಾಗಿಟ್ಟಿರುತ್ತಾರೆ. ಜೊತೆಗೆ ಎಲ್ಲರೊಂದಿಗೂ ಸಮಾಧಾನದಿಂದ ನಡೆದುಕೊಳ್ಳುತ್ತಾರೆ. ವಿಜಯಪುರ ಜಿಲ್ಲೆಯಿಂದಲೇ ಪ್ರಾರಂಭವಾಗುವ ಈ ಸಮಾಜಮುಖಿ ಕೆಲಸ ರಾಜ್ಯ ಮತ್ತು ರಾಷ್ಟ್ರೀಯ ಮಟ್ಡದಲ್ಲೂ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಈ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ, ವಿಠ್ಠಲ ಧೋಂಡಿಬಾ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.‌ ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ನಾನಾ ಇಲಾಖೆಗಳ‌ ಅಧಿಕಾರಿಗಳು‌ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.