Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
(ರಾಜ್ಯ ) ಜಿಲ್ಲೆ

ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆಯಲ್ಲಿ ಜನಮನ ರಂಜಿಸಿದ ಗೀಗೀ ಪದಗಳು
ತಾಳಿಕೋಟೆ, ತಾಳಿಕೋಟೆಯ ಶ್ರೀ ಗ್ರಾಮದೇವಿ ಜಾತ್ರಾಮಹೋತ್ಸವ ಅಂಗವಾಗಿ ೨.೩ ದಿನಗಳ ಕಾಲ ರಾಜವಾಡೆಯಲ್ಲಿ ಏರ್ಪಡಿಸಲಾದ ಗೀಗೀ ಪದಗಳು ವಿವಿಧ ರೀತಿಯ ಕಥೆಗಳನ್ನು ಪದಗಳಿಂದ ಹಾಡುವ ಮೂಲಕ ಅರ್ಥೈಯಿಸುವದರೊಂದಿಗೆ ಹಾಡಿಕೆಯ ಗೀಗೀ ಪದಗಳು ಅರ್ಥಪೂರ್ಣವಾಗಿ ಜನಮನ ಸೆಳೆದವು.
ಈ ಗೀಗೀ ಪದಗಳ ಹಾಡಿಕೆಯ ತಂಡ ಬೆಳಗಾಂವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಣದಾಳದ ಮುಖ್ಯ ಗಾಯಕ ಲಕ್ಷ್ಮಣ ಕಣದಾಳ ಹಾಗೂ ಇನ್ನೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಲಬಾವಿ ಗ್ರಾಮದ ಮುಖ್ಯ ಗಾಯಕಿ ಶ್ರೀಮತಿ ರೇಖಾ ಗೋಲಭಾವಿ ಅವರ ಈ ಎರಡೂ ತಂಡಗಳ ನಡುವೆ ನಡೆದ ಸೆಣಸಾಟದ ಗೀಗೀ ಪದಗಳಲ್ಲಿ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಹಾಗೂ ಭಕ್ತಿ ಚರಿತ್ರೆಯ ಹಾಡುಗಳನ್ನು ಹಾಡುವದರೊಂದಿಗೆ ಕೇಳುಗರ ಹಾಗೂ ನೋಡುಗರ ಜನಮನ ಸೆಳೆದವಲ್ಲದೇ ಗ್ರಾಮೀಣ ಭಾಗದ ಜನಪದ ಕಲೆಗಳಲ್ಲಿ ಒಂದಾದ ಗೀ ಗೀ ಪದಗಳು ಇಂದಿಗೂ ತನ್ನದೇ ಆದ ಆರ‍್ಷಣೆಯನ್ನು ಉಳಿಸಿಕೊಂಡಿದ್ದು, ಜಾತ್ರೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತಾಯಿತು.
ಜಾತ್ರಾ ಮಹೋತ್ಸವಗಳಲ್ಲಿ ಇಂತಹ ಸಾಂಪ್ರದಾಯಿಕ ಕಲೆಗಳಿಗೆ ವೇದಿಕೆ ಕಲ್ಪಿಸಿಕೊಡುವುದರಿಂದ ನಮ್ಮ ನಶಿಸಿಹೋಗುತ್ತಿರುವ ಜನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ.
ಗ್ರಾಮದೇವತೆಯ ಕೃಪೆಯಿಂದ ಇಡೀ ಸಮಾಜದಲ್ಲಿ ಸುಖ, ಶಾಂತಿ ನೆಲೆಸಲಿ ಎಂಬ ಆಶಯದೊಂದಿಗೆ ಜಾತ್ರೆಯ ಈ ದಿನದ ಈ ಗೀಗೀ ಪದದ ಸಾಂಸ್ಕೃತಿಕ ಸಂಭ್ರಮ ಯಶಸ್ವಿಯಾಗಿ ಇಂದು ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.