Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
(ರಾಜ್ಯ ) ಜಿಲ್ಲೆ

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಂಡ್ಯ: ಜೀವನಾಡಿ ಕನ್ನಡ ಪತ್ರಿಕೆಯ ಐದನೇ ವಾರ್ಷಿಕೋತ್ಸವ ಅಂಗವಾಗಿ ದಿನಾಂಕ: 13-09-2026ರ ಭಾನುವಾರದಂದು ಬೆಳಗ್ಗೆ 10ಗಂಟೆಗೆ ಮಂಡ್ಯದ ಸ್ಟೇಡಿಯಂ ಪಕ್ಕದಲ್ಲಿರುವ ಗಾಂಧಿ ಭವನದಲ್ಲಿ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026ರ ಕಾರ್ಯಕ್ರಮದಲ್ಲಿ ಸಣ್ಣಕಥೆ, ಪ್ರಬಂಧ, ಕವಿತೆ, ಪ್ರಕಾರಗಳಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು, ಆಸಕ್ತರು ಈ ಕೆಳಕಂಡ ವಿಭಾಗಗಳಿಗೆ ಲೇಖನಗಳನ್ನು ಕಳಿಸಬಹುದೆಂದು ಜೀವನಾಡಿ ಪತ್ರಿಕೆ ಸಂಪಾದಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1. ರಾಜ್ಯಮಟ್ಟದ ಜೀವನಾಡಿ ಕನ್ನಡ ಸಣ್ಣ ಕಥಾ ಸ್ಪರ್ಧೆ- ರೂ.15,000/- ನಗದು ಬಹುಮಾನ
  2. ರಾಜ್ಯಮಟ್ಟದ ಜೀವನಾಡಿ ಕನ್ನಡ ಪ್ರಬಂಧ ಸ್ಪರ್ಧೆ- ರೂ.10,000/- ನಗದು ಬಹುಮಾನ
  3. ರಾಜ್ಯಮಟ್ಟದ ಜೀವನಾಡಿ ಕನ್ನಡ ಕವನ ಸ್ಪರ್ಧೆ ರೂ. 5,000/- ನಗದು ಬಹುಮಾನ
  4. 5ನೇ ವರ್ಷದ ಎಂ.ರವಿಪ್ರಸಾದ್ ಸ್ಮರಣಾರ್ಥ ಹವ್ಯಾಸಿ ರಂಗನಟ/ನಟಿ ರಾಜ್ಯಮಟ್ಟದ ಪ್ರಶಸ್ತಿ, ರೂ. 10,000/- ನಗದು ಬಹುಮಾನ ಜೊತೆಗೆ ಸನ್ಮಾನ, ಪ್ರಶಸ್ತಿ ಫಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ
    ನಿಯಮಗಳು
  5. ಕಥೆ 2500 ಪದಗಳಿಗೆ ಮೀರಿರಬಾರದು.
  6. ಪ್ರಬಂಧ 2000 ಪದಗಳಿಗೆ ಮೀರಿರಬಾರದು.
  7. ಕವಿತೆ 24 ಸಾಲುಗಳನ್ನು ಮೀರಿರಬಾರದು. (ಇದು ಕಡ್ಡಾಯ)
  8. ಈ ತನಕ ಬೇರೆಲ್ಲೂ – ಪತ್ರಿಕೆ, ನಿಯತಕಾಲಿಕೆ, ಬ್ಲಾಗ್, ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೂ ಪ್ರಕಟವಾಗಿರಬಾರದು.
  9. ಅನುವಾದಿತ ಕಥೆ / ಪ್ರಬಂಧ/ ಕವಿತೆಗಳಿಗೆ ಅವಕಾಶವಿಲ್ಲ. ಸ್ವತಂತ್ರ ರಚನೆಯಾಗಿರಬೇಕು
  10. ಲೇಖನಗಳನ್ನು ನುಡಿ ತತ್ರಾಂಶ ಟೈಪ್ ಮಾಡಿಸಿ ಪತ್ರಿಕೆ ಇ-ಮೇಲ್‌ಗೆ ಕಳುಹಿಸಬೇಕು.
  11. ಲೇಖಕರ ಭಾವಚಿತ್ರ, ವಿಳಾಸ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ ಮೊದಲಾದವುಗಳನ್ನು ಪ್ರತ್ಯೇಕ ಹಾಳೆಯಲ್ಲಿ ಕಡ್ಡಾಯವಾಗಿ ಬರೆದು ಲಗತ್ತಿಸಿರಬೇಕು.
  12. ಲಕೋಟೆಯ ಮೇಲೆ ಜೀವನಾಡಿ ಸಾಹಿತ್ಯ ಸ್ಪರ್ಧೆ – 2026 ಎಂದು ನಮೂದಿಸಿರಬೇಕು.
  13. ಬಹುಮಾನಿತ ಕಥೆ, ಪ್ರಬಂಧ ಮತ್ತು ಕವನಗಳನ್ನು ಯಾವಾಗ ಬೇಕಾದರೂ, ಯಾವ ಸ್ವರೂಪದಲ್ಲಾದರೂ ಬಳಸುವ ಹಕ್ಕನ್ನು ಜೀವನಾಡಿ ಪತ್ರಿಕೆ ಕಾಯ್ದಿರಿಸಿಕೊಂಡಿದೆ.
  14. ಜೀವನಾಡಿ ಬಳಗದವರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
  15. ಪ್ರವೇಶ ಶುಲ್ಕ ಇರುವುದಿಲ್ಲ. 12. ತೀರ್ಪುಗಾರರ ತೀರ್ಮಾನವೇ ಅಂತಿಮ.
  16. ಈ ಸಂಬಂಧ ಪತ್ರ ವ್ಯವಹಾರಗಳಿಗೆ ಅವಕಾಶವಿಲ್ಲ.
  17. ಕೊನೆಯ ದಿನಾಂಕ: 15-08-2026, ನಂತರ ಬಂದ ಪ್ರವೇಶಗಳನ್ನು ಕಡ್ಡಾಯವಾಗಿ ಪರಿಗಣಿಸುವುದಿಲ್ಲ.
    ವಿ.ಸೂ.: ಪ್ರಶಸ್ತಿ ವಿಜೇತರು ಖುದ್ದಾಗಿ ಹಾಜರಿದ್ದು, ಬಹುಮಾನದ ಹಣ ಪಡೆಯಬೇಕು. ಅವರ ಪರವಾಗಿ ಬರುವವರನ್ನು ಪರಿಗಣಿಸುವುದಿಲ್ಲ.
    ಶಾಖಾ ಕಛೇರಿಗಳು :
    ಬೆಂಗಳೂರು ಕಛೇರಿ:
    ಮುತ್ತುರಾಜ್, ಉಪಸಂಪಾದಕರು, #262, 13, EISIS ಲೇಔಟ್, ಕೂಡ್ಲು, ಬೆಂಗಳೂರು-68, ಮೊ.9845659517
    ಹಾಸನ ಕಛೇರಿ:
    ವಿಶ್ವಾಸ್ ಡಿ.ಗೌಡ, ಉಪಸಂಪಾದಕರು, ‘ಗುರುಕೃಪ ನಿಲಯ’ 1ನೇ ಮಹಡಿ, 1ನೇ ಮುಖ್ಯರಸ್ತೆ ವಿಶ್ವೇಶ್ವರಯ್ಯ ಬಡಾವಣೆ, 573201, .9743636831
    ಮುಂಬಯಿ ಕಛೇರಿ:
    ಗೋಪಾಲ ತ್ರಾಸಿ, ಉಪಸಂಪಾದಕರು, #ಎ-42, ಛೇಡಾ ಕಾಂಪ್ಲೆಕ್ಸ್, ಎಂ.ಜಿ.ರೋಡ್, ಚಾರ್ಕೋಪ್ ಗ್ರಾಮ, ಕಾಂದಿವಲಿ ಪಶ್ಚಿಮ, o-400067.: 9930262088
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.