Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ
(ರಾಜ್ಯ ) ಜಿಲ್ಲೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಜಿ.ಗಡೇದ ಪ್ರಕಟಣೆ

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ಪಟ್ಟಣದ ಎಲ್ಲಾ ಮನೆಗಳಲ್ಲಿ ಇರುವ ಶೌಚಾಲಯದ ಸೆಪ್ಟಿಕ್ ಟ್ಯಾಂಕ್‌ಗಳು ತುಂಬಿದಾಗ ಸೆಪ್ಟಿಕ್ ಟ್ಯಾಂಕ್‌ಗಳನ್ನು ಕೆಲಸಗಾರರ ಮೂಲಕ ನೇರವಾಗಿ ಸ್ವಚ್ಚಗೊಳಿಸುವುದು ಮ್ಯಾನುವಲ್ ಸ್ಕ್ಯಾವೇಂಜರ್ ಕಾಯ್ದೆ ೨೦೧೩ ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಸಾರ್ವಜನಿಕರು ಕೆಲಸಗಾರರ ಮೂಲಕ ಸೆಪ್ಟಿಕ್ ಟ್ಯಾಂಕ್ ಸ್ವಚ್ಚಗೋಳಿಸಿದ್ದಲ್ಲಿ ಅಂತವರ ಮೇಲೆ ಮ್ಯಾನುವಲ್ ಸ್ಕ್ಯಾವೇಂಜರ್ ಕಾಯ್ದೆ ೨೦೧೩ ರ ಪ್ರಕಾರ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಜಿ.ಗಡೇದ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪಟ್ಟಣದ ಯಾವುದೇ ಮನೆಗಳಲ್ಲಿ ಸೆಪ್ಟಿಕ್ ಟ್ಯಾಂಕ್‌ಗಳು ತುಂಬಿದಾಗ ತಾವು ಪ್ರೈವೇಟ್ ಸಕ್ಕಿಂಗ್ ಮಶೀನ್ ವಾಹನವನ್ನು ಬಾಡಿಗೆಗೆ ಹೇಳುತ್ತಿರುತ್ತಿರಿ. ಅದರಂತೆ ಇನ್ನು ಮುಂದೆ ತಮ್ಮ ಸೆಪ್ಟಿಕ್ ಟ್ಯಾಂಕ್ನ್ನು ಪ್ರೈವೇಟ್ ಸಕ್ಕಿಂಗ್ ಮಷಿನ್ ರವರ ಹತ್ತಿರ ಕ್ಲೀನ್ ಮಾಡಿಸುವ ಮುನ್ನ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ತಿಳಿಸುವುದು ಕಡ್ಡಾಯವಾಗಿರುತ್ತದೆ.
ಸಕ್ಕಿಂಗ್ ಮಷೀನ್ ವಾಹನದ ಮಾಲೀಕರು ತಾವು ಬಬಲೇಶ್ವರ ಪಟ್ಟಣದ ವ್ಯಾಪ್ತಿಯಲ್ಲಿ ಸೆಪ್ಟಿಕ್ ಟ್ಯಾಂಕನ್ನು ಕ್ಲಿನ್ ಮಾಡಿ ಸಂಗ್ರಹಿಸಿದ ಮಲತ್ಯಾಜ್ಯವನ್ನು ಕಾಲುವೆ, ಕೆರೆ, ಸಾರ್ವಜನಿಕ ಸ್ಥಳ ಹಾಗೂ ಎಲ್ಲೆಂದರಲ್ಲಿ ಅನಧಿಕೃತವಾಗಿ ವಿಸರ್ಜಿಸಿದರೆ ಪರಿಸರ ಸಂರಕ್ಷಣಾ ಕಾಯ್ದೆ ೧೯೮೬, ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ , ಫುರಸಭೆ ಕಾಯ್ದೆ ೧೯೬೪ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಕಠಿಣ ನಿರ್ದೇಶನಗಳ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪಟ್ಟಣ ಪಂಚಾಯತಿಯಿಂದ ನೂತನವಾಗಿ (ಎಫ್‌ಎಸ್‌ಟಿಪಿ) ಘಟಕ ಪ್ರಾರಂಭವಾಗಿದ್ದು ಇನ್ನು ಮುಂದೆ ಸಕ್ಕಿಂಗ್ ಮಶೀನ್ ವಾಹನದ ಮಾಲೀಕರು ಬಬಲೇಶ್ವರ ಪಟ್ಟಣದ ವ್ಯಾಪ್ತಿಯಲ್ಲಿ ಸಂಗ್ರಹಿಸಿದ ಮಲ ತ್ಯಾಜ್ಯವನ್ನು ಪಟ್ಟಣ ಪಂಚಾಯತಿಯ (ಎಫ್‌ಎಸ್‌ಟಿಪಿ) ಘಟಕಕ್ಕೆ ಕಡ್ಡಾಯವಾಗಿ ನೀಡತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಬಬಲೇಶ್ವರ ಪಟ್ಟಣ ಪಂಚಾಯತ ಕಾರ್ಯಾಲಯದ ಸಮಯದಲ್ಲಿ ಆರೋಗ್ಯ ಶಾಖೆಗೆ ಬೇಟಿಯಾಗಲು ಮುಖ್ಯಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.