Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
(ರಾಜ್ಯ ) ಜಿಲ್ಲೆ

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಸರ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ
ನನ್ನ ಗಿಡ ನನ್ನ ಭೂಮಿ ಸಂಘಟನೆಯ ಸಹಯೋಗದಲ್ಲಿ
ವಿಜಯಪುರ ನಗರದ ಜಿಲ್ಲಾ ರೈಪಲ್ ಅಸೋಸಿಯೆಷನ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ಮಾತನಾಡಿ, ಪರಿಸರ ರಕ್ಷಣೆ ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಬಾರದು, ಪರಿಸರ ರಕ್ಷಣೆ ಎನ್ನುವುದು ಅನುದಿನದ ಕಾರ್ಯವಾಗಬೇಕು, ನನ್ನ ಗಿಡ ನನ್ನ ಭೂಮಿ ಸಂಘಟನೆ ನಿರಂತರವಾಗಿ ಪರಿಸರ ರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಪ್ರತಿಯೊಬ್ಬರಿಗೂ ಪರಿಸರ ರಕ್ಷಣೆ ಸ್ಪೂರ್ತಿ ದೊರಕಿಸುತ್ತಿದೆ ಎಂದರು.
ಸಸಿ ನೆಡುವುದು ಹಾಗೂ ಅದನ್ನು ಪೋಷಿಸುವುದು ಒಂದು ಅಪೂರ್ವ ಪರಿಸರ ರಕ್ಷಣಾ ಚಟುವಟಿಕೆ, ಶುಭ ಸಂದರ್ಭದಲ್ಲಿ ಸೇರಿದಂತೆ ವಿವಿಧ ಸಮಾರಂಭದಲ್ಲಿ ಸಸಿ ನೆಡುವ ಪರಂಪರೆ ಮೂಡಿಸಿಕೊಳ್ಳಬೇಕು ಎಂದರು.
ಬಸವರಾಜ ಬೈಚಬಾಳ, ಚಿದಾನಂದ ಔರಂಗಬಾದ, ಮಂಜುನಾಥ ಆಸಂಗಿ ಕೃಷ್ಣಾ ಗುನ್ನಾಳಕರ, ಬಸವರಾಜ ಯಾದವಾಡ ವಿನಾಯಕ ಕಾಳೆ, ವಿಜಯ ಬೋಸಲೇ, ಯಲ್ಲಪ್ಪ ಮಾಳಿ, ದ್ಯಾಮಣ್ಣ ಗೋಮಟೆ, ಕರಾಟೆ ಶಿಕ್ಷಕ ಪ್ರೇಮ ಮೊದಲಾದವರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

ಶತಕದ ಸಾಧಕ ಪುಲಿಗೆರೆ ಸೋಮನಾಥ

ವಿಜಯದ ನಗುವಿದೆ ಅಡೆತಡೆಗಳ ಆಚೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
  • ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ
    In (ರಾಜ್ಯ ) ಜಿಲ್ಲೆ
  • ಶತಕದ ಸಾಧಕ ಪುಲಿಗೆರೆ ಸೋಮನಾಥ
    In ವಿಶೇಷ ಲೇಖನ
  • ವಿಜಯದ ನಗುವಿದೆ ಅಡೆತಡೆಗಳ ಆಚೆ
    In ವಿಶೇಷ ಲೇಖನ
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.