Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
(ರಾಜ್ಯ ) ಜಿಲ್ಲೆ

ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಅತ್ಯುತ್ತಮ ಆಯುರ್ವೇದ ಕಾಲೇಜುಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ೪ನೇ ರ‌್ಯಾಂಕ್

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜು ರಾಷ್ಟ್ರೀಯ ಅತ್ಯುತ್ತಮ ಆಯುರ್ವೇದ ಕಾಲೇಜುಗಳಲ್ಲಿ ಸತತ ಎರಡನೇ ಬಾರಿಗೆ 4ನೇ ರ‌್ಯಾಂಕ್ ಪಡೆದಿದೆ.
ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್ ಐಸಿಎಆರ್‌ಇ- 2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ದೇಶದ ಪ್ರತಿಷ್ಠಿತ 20 ಆಯುರ್ವೇದ ಕಾಲೇಜುಗಳಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜು 4ನೇ ರ‌್ಯಾಂಕ್ ಲಭಿಸಿದೆ.
ಕಾಲೇಜಿನಲ್ಲಿ ಬೋಧನೆ, ಕಲಿಕಾ ಪರಿಸರ, ವಿದ್ಯಾರ್ಥಿಗಳಿಗೆ ನೀಡಲಾಗಿರುವ ಸೌಲಭ್ಯಗಳು, ಆಸ್ಪತ್ರೆಯಲ್ಲಿರುವ ಕಲಿಕಾ ಸೌಲಭ್ಯಗಳು, ಮಂಡಿಸಲಾಗಿರುವ ಸಂಶೋಧನೆ ಪ್ರಬಂಧಗಳು ಸೇರಿದಂತೆ ಮಾನದಂಡಗಳನ್ನು ಪರಿಗಣಿಸಿ ಈ ರ‌್ಯಾಂಕ್ ನೀಡಲಾಗಿದೆ.
ಪ್ರತಿ ವರ್ಷ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳು ಬಿ. ಎ. ಎಂ. ಎಸ್ ಪದವೀಧರರಾಗಿ ಮತ್ತು 22 ವೈದ್ಯರುಗಳು ಎಂ. ಡಿ ಹಾಗೂ ಎಂ. ಎಸ್ ಸ್ನಾತಕಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.
ಕಾಲೇಜಿನ ಸಾಧನೆಗೆ ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್. ವಿ. ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದು, ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ‌ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ‌ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.