Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
(ರಾಜ್ಯ ) ಜಿಲ್ಲೆ

ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಮಗಳ ಜನ್ಮ ದಿನದ ನಿಮಿತ್ಯ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಅಂಕಲಿಪಿ, ಬಣ್ಣದ ಪೆನ್ಸಿಲ್ ಹಾಗೂ ಪೆನ್ ನೀಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಯೋಧ ಆಚರಿಸಿದ್ದಾನೆ.
ತಾಲ್ಲೂಕಿನ ಘೋಣಸಗಿ ಎಲ್.ಟಿ ಗ್ರಾಮದ ಭಾರತೀಯ ಸಿಐಎಸ್ಎಪ್‌ ಯೋಧ ಬಬನ್ ರಾಠೋಡ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜೆಗೆ ಸ್ವಗ್ರಾಮಕ್ಕೆ ಆಗಮಿಸಿದ ಕುಟುಂಬವು ತಮ್ಮ ಮಗಳು ಸಿಯಾಳ ಜನ್ಮ ದಿನದ ಆಚರಣೆ ನಿಮಿತ್ಯ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕೆ ಅನೂಕೂಲವಾಗಲು ಈ ಕಾರ್ಯ ಮಾಡಿದ್ದಾರೆ.
ಕಲಿಕೋಪಕರಣ ಪಡೆದುಕೊಂಡ ಸರ್ಕಾರಿ ಶಾಲಾ ಮಕ್ಕಳು ಖುಷಿಯಿಂದ ಜನ್ಮ ದಿನಕ್ಕೆ ಶುಭಾಶಯ ಕೋರಿ ವೀರಯೋಧ‌ ಬಬನ ರಾಠೋಡ ಕುಟುಂಬಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.