Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
(ರಾಜ್ಯ ) ಜಿಲ್ಲೆ

ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಅದಿವಾಸಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಸಕಲ ಸವಲತ್ತು ಕಲ್ಪಿಸಿಕೊಟ್ಟಿದೆ. ಈ ಬಾರಿಯ sslc ಪರೀಕ್ಷೆಯಲ್ಲಿ ತಾಲೂಕಿನಲ್ಲಿ 68 ಹಾಡಿ ಮಕ್ಕಳು ತೇರ್ಗಡೆಯಾಗಿದ್ದಾರೆ. ಎಸ್ ಎಲ್ ಸಿ ಮುಗಿದ ಬಳಿಕ ಪಿಯುಸಿಗೆ ಮಕ್ಕಳನ್ನು ಪೋಷಕರು ಸೇರಿಸುತ್ತಿಲ್ಲದಿರುವುದು ನನ್ನ ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿ ಮಾಡಬೇಡಿ. ಕನಿಷ್ಠ ಪಿಯುಸಿ ಓದಿಸಿದರೆ ಅವರು ಸಮಾಜದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಾರೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎನ್ ರಾಜು ಹೇಳಿದರು
ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಪೀಪಲ್ ಟ್ರೀ ಸಂಸ್ಥೆಯ ಚಿಲ್ಡ್ರನ್ಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲೋಕಿನಲ್ಲಿ ಆದಿವಾಸಿ ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರದ ವಿಷಯಗಳಲ್ಲಿ ಪೀಪಲ್ ಟ್ರೀ ಸಂಸ್ಥೆ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು ಇದು ಶ್ಲಾಘನೀಯ ಕೆಲಸವಾಗಿದೆ. ಇಂತಹ ಉತ್ತಮ ಕೆಲಸ ಮಾಡುತ್ತಿರುವ ಈ ಸಂಸ್ಥೆಯಲ್ಲಿ ಓದುತ್ತಿರುವ ಮಕ್ಕಳಿಗೆ ನನ್ನ ಕೈಲಾದ ಸಹಾಯ ಮಾಡುತ್ತೆನೆ ಎಂದು ಸಿ. ಎನ್ ರಾಜು ಭರವಸೆ ನೀಡಿದರು.
ಸಂಸ್ಥೆಯ ಸಂಯೋಜಕಿ ಸುಮಿತ್ರ ಮಾತನಾಡಿ, ಪೀಪಲ್ ಟ್ರೀ ಸಂಸ್ಥೆಯೂ ತಾಲೂಕಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಹಾಡಿಗಳಲ್ಲಿ ಆದಿವಾಸಿಗಳ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಂಘಟನೆ ವಿಷಯಗಳ ಜೊತೆಗೆ ಆದಿವಾಸಿಗಳ ಆರೋಗ್ಯ, ಆಹಾರ, ಕಲೆ, ಸಂಸ್ಕೃತಿ ಮತ್ತು ಹವಾಮಾನ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಬರುತ್ತಿದೆ.ಶಿಕ್ಷಣ ವಂಚಿತ ಮಕ್ಕಳಿಗೆ ಗುಣಮಟ್ಟದ ಕಲಿಕೆ ನೀಡುವ ಉದ್ದೇಶದಿಂದ ಮಗ್ಗೆಯಲ್ಲಿ ಹೆಣ್ಣುಮಕ್ಕಳಿಗಾಗಿ ವಸತಿ ಶಾಲೆಯನ್ನು ತೆರೆದು ಸರ್ಕಾರಿ ಶಾಲೆಗೊಗುವ ಮಕ್ಕಳನ್ನ ಅಲ್ಲಿ ಉಳಿಸಿಕೊಂಡು ಸಂಜೆ ಮತ್ತು ಬೆಳ್ಳಗ್ಗೆ ಟ್ಯೂಷನ್, ಕೊಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲಾ ವಿಷಯಗಳನ್ನು ಕಲಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾದೇಶ್, ಸೋಮಣ್ಣ, ಮಹೇಂದ್ರ ಕುಮಾರ್, ಮಹೇಶ್, ವಿಜಯ್ ಕುಮಾರ್, ನಟರಾಜ್, ಜಿ ಸ್ವಾಮಿ, ಕೆಂಚಯ್ಯ, ಎಡತೊರೆ ಮಹೇಶ್, ಜವರೇಗೌಡ ಮಕ್ಕಳನ್ನು ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಪೀಪಲ್ ಟ್ರೀ ಸಂಸ್ಥೆ ಸಂಸ್ಥಾಪಕ ಸಿದ್ಧಾರ್ಥ. ಗ್ರೇಡ್ ೨ ತಹಶೀಲ್ದಾರ್ ಮಾದೇಶ್, ಬಿಇಒ ಸಿ ಎನ್ ರಾಜು, ಪ.ವರ್ಗ ಕಲ್ಯಾಣಾಧಿಕಾರಿ ಮಹೇಶ್, ಪದ್ಮಶ್ರೀ ಪುರಸ್ಕೃತ ಸೋಮಣ್ಣ, ಮಹೇಂದ್ರ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಉಮೇಶ್. ಬಿ. ನೂರಲಕುಪ್ಪೆ, ಯು ಎಸ್ ಉನ್ಮೀಲ್, ರಾಜಾ ಹುಣಸೂರು, ಎಡತೊರೆ ಮಹೇಶ್, ರಮೇಶ್ ಕೋಟೆ, ಆದಿವಾಸಿ ಮುಖಂಡರಾದ ನಟರಾಜ್, ಜಿ ಸ್ವಾಮಿ, ಕೆಂಚಯ್ಯ, ವಿಜಯ್ ಕುಮಾರ್, ಸುರೇಶ್, ಚೆನ್ನಬಸಪ್ಪ, ಶಿವಮ್ಮ, ಪ್ರಸನ್ನ, ಆನಂದ, ಶಶಿಕಲಾ, ಸವಿತಾ, ಬಸವರಾಜ್, ಕುಮಾರಿ, ರತ್ನಮ್ಮ, ಪೀಪಲ್ ಟ್ರೀ ಸಂಸ್ಥೆಯ ಜವರೇಗೌಡ, ಸುಮಿತ್ರ, ಲತಾ, ಸಮುದಾಯ ನಾಯಕರಾದ ಮಂಜು, ಮರಿಲಿಂಗಯ್ಯ, ಸಣ್ಣಸ್ವಾಮಿನಾಯ್ಕ, ರೇಖಾ, ಮತ್ತಿತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.