ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವರ್ಕ್ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಇಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿ. ಇ ಅಥವಾ ಡಿಪ್ಲೊಮಾ ಎಲೆಕ್ಟ್ರಿಕಲ್,ಮೆಕ್ಯಾನಿಕಲ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಬಹುದಾಗಿದೆ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೋ ೯೯೮೬೧೨೩೮೯೩, ೯೦೦೮೬೯೨೨೭೦ ಹಾಗೂ ೮೦೫೦೩೨೨೯೮೦ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
