Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
(ರಾಜ್ಯ ) ಜಿಲ್ಲೆ

ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ದೃಷ್ಟಿಯಿಂದ ಮತ್ತಷ್ಟು ಅನುಕೂಲವಾಗುವ ರೀತಿಯಲ್ಲಿ ಮಾರ್ಪಾಡು ಮಾಡಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಅದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಿಂದಗಿ ತಾಲೂಕು ಪಂಚಾಯತ್ ಇಓ ರಾಮು ಜಿ ಅಗ್ನಿ ಹೇಳಿದರು.
ಅವರು ತಾಲೂಕಿನ ಮಲಘಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಮಲಘಾಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್(ಗ್ರಾಮೀಣ) ಕಾಯ್ದೆ 2025 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಡಿ ಜನಜಾಗೃತಿ ಅಭಿಯಾನ ಕೈಗೊಂಡು ಕಾರ್ಯಕ್ರಮ ಉದ್ದೇಶೀಸಿ ಮಾತನಾಡುತ್ತಿದ್ದರು .
ಜುಲೈ -1 ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮೀಷನ್ ಗ್ರಾಮೀಣ ಕಾಯ್ದೆ ಯೋಜನೆ ಜಾರಿಗೆ ಬಂದಿದೆ ಇದರ ಅನ್ವಯ ಹೊಸ ಕೂಲಿ ದರ 370.ರೂ ರಿಂದ 382.ರೂ ಗೆ ಹೆಚ್ಚಿಸಲಾಗಿದೆ ಹಾಗೂ ಮಾವನ ದಿನಗಳನ್ನು100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ ಆದ್ದರಿಂದ ಕೂಲಿಕಾರರು ವಲಸೆ ಹೋಗದೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗವನ್ನು ಪಡೆಯುವ ಹಕ್ಕನ್ನು ಹೊಂದಿರುವ ಕುರಿತು ಮಾಹಿತಿ ನೀಡಿದರು ಅಕುಶಲ ಕೆಲಸ ಮಾಡಲು ಬಯಸುವ ಕೂಲಿಕಾರರು ಉದ್ಯೋಗ ಚೀಟಿ ಪಡೆದುಕೊಂಡಿದ್ದಲ್ಲಿ ನಮೂನೆ 6 ರಲ್ಲಿ ತಮ್ಮ ಅರ್ಜಿಯನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕಾಗುತ್ತದೆ. ಮುಂದುವರೆದು 318 ಅನುಮೋದಿತ ಕಾಮಗಾರಿಗಳಲ್ಲಿ ತಮ್ಮ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳ ಜೊತೆಗೆ ರೈತರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೂಡಾ ಅನುಷ್ಠಾನಗೊಳಿಸಲು ಅವಕಾಶವಿರುವುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಸವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕರಾದ ಬಸವರಾಜ ಹುಣಸಗಿ, ಕಾರ್ಯದರ್ಶಿಗಳಾದ ನೀಲಮ್ಮ ಬಿರಾದಾರ, ಗ್ರಾಮಕಾಯಕ ಮಿತ್ರ ಶ್ರೀಮತಿ ಭಾಗ್ಯಶ್ರೀ ಪರಗೊಂಡ, ರಾಜಶ್ರೀ ಹರಿಜನ ಸೇರಿದಂತೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಆರಿಫ್, ಶಂಕರ ಹಾಗೂ ಗ್ರಾಮಸ್ಥರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.