Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಹದಗೆಟ್ಟಿರುವ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಿಡಗುಂದಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ಇಲ್ಲಿನ ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿದರು.
ಕರವೇ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಹಡಗಲಿ ಮಾತನಾಡಿ,
ಆಲಮಟ್ಟಿ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್‌ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮುಳ್ಳಿನ ಕಂಟಿಗಳು ಬೆಳೆದಿವೆ. ರಸ್ತೆಯ ತುಂಬಾ ತಗ್ಗುಗಳು ಬಿದ್ದು ನೀರು ನಿಲ್ಲುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈಗಾಗಲೇ ವಾರ್ಡ್ ನಂ. 03ರಲ್ಲಿ ತಗ್ಗು-ಗುಂಡಿಗಳಿಂದಾಗಿ ಎರಡು ಬೈಕ್ ಅಪಘಾತಗಳು ಸಂಭವಿಸಿದ್ದು, ರಸ್ತೆಗಳು ಮೃತ್ಯುಕೂಪಗಳಾಗಿ ಪರಿವರ್ತನೆಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕಸದ ವಾಹನ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡುವಂತಾಗಿದೆ. ತಕ್ಷಣವೇ ರಸ್ತೆಗೆ ಮಣ್ಣು ಅಥವಾ ಮರಳು ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು, ಮುಳ್ಳಿನ ಕಂಟಿಗಳನ್ನು ತೆರವುಗೊಳಿಸಬೇಕು ಹಾಗೂ ಪ್ರತಿದಿನ ಕಸದ ವಾಹನ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಮನವಿ ಪತ್ರ ಸ್ವೀಕರಿಸಿದ ಆಲಮಟ್ಟಿ ಪಿಡಿಓ ಲಿಖಿತ ಭರವಸೆ ನೀಡಿದ ಬಳಿಕ ಪ್ರತಿಭಟನೆ ಅಂತ್ಯಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.