Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಗಜಾನನ ಮನ್ನಿಕೇರಿ, ರಾಜ್ಯ ಕಾಯ೯ಕಾರಿ ಸಮಿತಿ ಸದಸ್ಯ ಸಿ ಎ ಸಾವಳಗಿ, ರಾಜ್ಯ ಸಂಘಟನಾ ಆಯುಕ್ತೆ(ಗೈಡ್) ಮಂಜುಳಾ ಸಿ ರವರು ಗುರುವಾರ ಭೇಟಿ ನೀಡಿದರು.
ಈ ವೇಳೆ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮತ್ತು ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ ರವರನ್ನು ಭೇಟಿಮಾಡಿ ಸ್ಕೌಟ್ ಮತ್ತು ಗೈಡ್ ಚಟುವಟಿಕೆಗಳಿಗೆ ಸಹಕರಿಸಲು, ಪ್ರಾರಂಭಿಕ ತರಬೇತಿ ಆಯೋಜನೆ ಹಾಗೂ ಮೂಲ ತರಬೇತಿ ಸಂಘಟನೆಗೆ ಸಂಪೂರ್ಣವಾಗಿ ಸಹಕರಿಸಲು ತಿಳಿಸಿದರು.
ನಂತರ ಲೊಯೋಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯರನ್ನು ಭೇಟಿ ಮಾಡಿ ಬನ್ನಿ ಮತ್ತು ಕಬ್ ಬುಲ್ ಬುಲ್ ದಳಗಳನ್ನು ಪ್ರಾರಂಭಿಸುವಂತೆ ವಿನಂತಿಸಿದರು.
ಮಧ್ಯಾಹ್ನ ಸ್ಕೌಟ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯು ಜಿಲ್ಲಾ ಮುಖ್ಯ ಆಯುಕ್ತ ಸಿದ್ದಣ್ಣ ಸಕ್ರಿ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಜಿಲ್ಲಾ ಸಂಸ್ಥೆಯ ಅಭಿವೃದ್ದಿಯ ಕುರಿತು ಚಚಿ೯ಸಲಾಯಿತು.
ಸದರಿ ಸಭೆಯಲ್ಲಿ ಮಾನ್ಯ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಎಂ ಎ ಗುಳೇದಗುಡ್ಡ ರವರು ಉಪಸ್ಥಿತರಿದ್ದು ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಹೇಳಿದರು.
ಸಭೆಯ ನಂತರ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ವೈ ತಮ್ಮಣ್ಣ ರವರೊಂದಿಗೆ ಪ್ರೇರಣಾ ಕಾಯ೯ಕ್ರಮದ ಕುರಿತು ಚಚಿ೯ಸಲಾಯಿತು.
ಡಾ. ಫ ಗು ಹಳಕಟ್ಟಿಯವರು ಪ್ರಥಮವಾಗಿ ಸ್ಕೌಟ್ ದಳ ಪ್ರಾರಂಭಿಸಿದ ಎಸ್ ಎಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರನ್ನು ಕಂಡು ಸ್ಕೌಟ್ ದಳದ ಪ್ರಗತಿ ಕುರಿತು ಚಚಿ೯ಸಲಾಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಾದ ಕೆ ಎ ಉಪ್ಪಾರ ರವರನ್ನು ಭೇಟಿಯಾಗಿ ಪದವಿಪೂರ್ವ ಕಾಲೇಜುಗಳಲ್ಲಿ ರೋವರ್, ರೇಂಜರ್ ಘಟಕಗಳನ್ನು ಹೆಚ್ಚಿಸಲು ಸಹಕರಿಸುವಂತೆ ಗಜಾನನ ಮನ್ನಿಕೇರಿ ವಿನಂತಿಸಿದರು.
ಕಾಯ೯ಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಪೂಜಪ್ಪ ಪೂಜಾರಿ, ಜಿಲ್ಲಾ ತರಬೇತಿ ಆಯುಕ್ತ (ಗೈಡ್) ಶ್ರೀಮತಿ ಪಿ ಎಂ ಪೂಜಾರಿ, ಜಂಟಿ ಕಾಯ೯ದಶಿ೯ ಶ್ರೀಮತಿ ಡಿ ಎಲ್ ಪಿಜಾರ, ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಶರಣು ಸಬರದ, ಜಗದೀಶ ಬೋಳಸೂರ, ಜಿಲ್ಲಾ ಕಾಯ೯ದಶಿ೯ಗಲಾದ ಪಿ ಎಸ್ ಕುಂಬಾರ, ಆರ್ ಆರ್ ಅಲಕುಂಟೆ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.