Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
(ರಾಜ್ಯ ) ಜಿಲ್ಲೆ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವ ವಿವಿಧ ಸಂಘಗಳಿಗೆ ನೋಟೀಸ್ ನೀಡಲಾಗುತ್ತಿದ್ದು, ೭ ದಿನದೊಳಗಾಗಿ ಕಚೇರಿಗೆ ಖುದ್ದಾಗಿ ಹಾಜರಾಗಿ ಹೇಳಿಕೆ ಹಾಗೂ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಭಾವಿಸಿ ಸಂಘಗಳ ನೋಂದಣಿ ರದ್ದತಿಗಾಗಿ ಕ್ರಮ ಕೈಗೊಳ್ಳಲಾಗುವುದು. ೭ ದಿನಗಳ ಮೇಲೆ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಹಕಾರಿ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
ಮುದ್ರಣಾಲಯ ಸಹಕಾರ ಸಂಘ ನಿ, ವಿಜಯಪುರ, ವಿಜಾಪೂರ ಬ್ರಿಕ್ಸ್ ಮತ್ತು ಟಾಯಿಲ್ಸ್ ಕೂಲಿಕಾರರ ಸಹಕಾರ ಸಂಘ ನಿ, ವಿಜಯಪುರ. ಶ್ರೀ ಸಿದ್ದೇಶ್ವರ ಮಹಿಳಾ ವಿವಿದೋದ್ದೇಶಗಳ ಸಹಕಾರ ನಿ..ವಿಜಯಪುರ ಹಾಗೂ ಮಹಿಳಾ ವಿವಿದೋದ್ದೇಶಗಳ ವಿಜಯಪುರ. ಈ ಸಂಘಗಳು ಸಹಕಾರ ವರ್ಷದಿಂದ ಸ್ಥಗಿತಗೊಂಡಿದ್ದು, ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದು ಗಮನಕ್ಕೆ ಬಂದಿದೆ.
ಈ ಸಂಘಗಳಿಗೆ ಅಂತಿಮ ಅವಕಾಶವಿದ್ದು, ಸಮಾಪನೆಗೊಂಡ ಸಹಕಾರ ಸಂಘಗಳ ವಿರುದ್ಧ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ ಕಲಂ ೭೨(೨)ರ ಮೇರೆಗೆ ಮೇಲಿನ ಸಂಘದ ಸದಸ್ಯರಿಗೆ ಹಾಗೂ ಆಡಳಿತ ಮಂಡಳಿಯವರು ಈ ಪ್ರಕಟಣೆಯನ್ನೇ ನೋಟೀಸ್ ಎಂದು ಪರಿಗಣಿಸಲು ಸಹಕಾರ ಸಂಘಗಳ ಉಪ ನಿಬಂಧಕರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.