Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಾಗೂ ಅರ್ಹ ಫಲಾನುಭವಿಗಳ ಅಹವಾಲುಗಳನ್ನು ಆಲಿಸಲು ಜಿಲ್ಲಾಡಳಿತ ಜುಲೈ ೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ವಿವಿಧ ೧೫ ಗ್ರಾಮಗಳಲ್ಲಿ ‘ಪಿಂಚಣಿ ಅದಾಲತ್’ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಕಂದಾಯ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸುತ್ತೋಲೆಯನ್ವಯ ಈ ಅದಾಲತ್ ಗಳನ್ನು ಆಯೋಜಿಸಲಾಗುತ್ತಿದ್ದು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಸ್ಥಳಗಳ ವಿವರ: ಮುದ್ದೇಬಿಹಾಳ ತಾಲೂಕಿನ ಚೊಂಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ದೇವರಹಿಪ್ಪರಗಿ ತಾಲೂಕಿನ ಕೆಸರಟ್ಟಿ ತಾಂಡಾ ಸೇವಾಲಾಲ್ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ. ವಿಜಯಪುರ ನಗರದ ಶಾಪೇಟಿ ಗಲ್ಲಿಯ ಶ್ರೀ ಮಹಾದೇವಪ್ಪನ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಲೋಹಗಾಂವ ಗ್ರಾಮದ ಸಮುದಾಯ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಬಬಲೇಶ್ವರ ಪಟ್ಟಣ ಪಂಚಾಯಿತಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ಮುಳ್ಳಾಳದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ನಿಡಗುಂದಿ ತಾಲೂಕಿನ ಹುಣಶ್ಯಾಳ ಪಿಸಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಚೀರಲದಿನ್ನಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲು ಗ್ರಾಮದ ಗ್ರಾಮ ಚಾವಡಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ತಾಳಿಕೋಟೆ ಪಟ್ಟಣದ ಬಸ್ತಿ ಓಣಿ ಮಸೀದಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ಇಂಡಿಯ ನೆಹರು ನಗರದ ಶ್ರೀ ಸೇವಾಲಾಲ್ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಚಡಚಣ ತಾಲೂಕಿನ ಸಂಖ ಗ್ರಾಮದ ಶ್ರೀ ಲಾಯಗಂಗಾ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಸಿಂದಗಿ ಪಟ್ಟಣದ ವಾರ್ಡ್ ನಂ. ೬ ರ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಿಗ್ಗೆ ೧೧ಗಂಟೆಗೆ, ವರ್ಕಾನಳ್ಳಿಯ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಬಸವನಬಾಗೇವಾಡಿ ತಾಲೂಕಿನ ಮುತ್ತಗಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ ಹಾಗೂ ಸಿಂದಗಿ ತಾಲೂಕಿನ ಕಕ್ಕಳಮೇಲಿ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಗ್ಗೆ ೧೧ ಗಂಟೆಗೆ ಪಿಂಚಣಿ ಅದಾಲತ್ ನಡೆಯಲಿದೆ. ಈ ಎಲ್ಲ ಅದಾಲತ್ ಗಳಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ಗಳು ಭಾಗವಹಿಸಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇನ್ನು ಮುಂದೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲು ಸರಕಾರ ತೀರ್ಮಾನಿಸಿದೆ. ಹಾಗಾಗಿ ಈ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ಮಾಡಿಸಲು ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ಪಿಂಚಣಿ ಸಂಬಂಧಿತ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳು ನಿಗದಿತ ಸಮಯದಲ್ಲಿ ನಿಗದಿತ ಸ್ಥಳಗಳಿಗೆ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.