ಢವಳಗಿ: ಸಮೀಪದ ರೂಡಗಿ ಗ್ರಾಮದ ತಾಂಡಾದ ಆರಾಧ್ಯ ದೇವ ದುರ್ಗಾದೇವಿ ಹಾಗೂ ಶ್ರೀ ಸಂತ ಸೇವಾಲಾಲ ಮಹಾರಾಜರ ಜಾತ್ರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ಶುಕ್ರವಾರದಂದು ಸಾಯಂಕಾಲ 4 ಗಂಟೆಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ಪ್ರಥಮ ಬಹುಮಾನ 15001 ರೂ ಟ್ರೋಫಿ, ದ್ವೀತಿಯ 10001ರೂ, ತೃತೀಯ 7501ರೂ.,ಚತುರ್ಥಿ 5001 ರೂ ಮತ್ತು ತಲಾ ಒಂದು ಟ್ರೋಫಿ
ಹೆಚ್ಚಿನ ಮಾಹಿತಿಗಾಗಿ 9535408632, 7349351045 ಈ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
Related Posts
Add A Comment