Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಭವಿಷ್ಯ ವರ್ಗ ಕೋಣೆಗಳಲ್ಲಿ ಅಡಗಿದೆ :ರೇಖಾ
(ರಾಜ್ಯ ) ಜಿಲ್ಲೆ

ದೇಶದ ಭವಿಷ್ಯ ವರ್ಗ ಕೋಣೆಗಳಲ್ಲಿ ಅಡಗಿದೆ :ರೇಖಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶದ ಭವಿಷ್ಯವು ವರ್ಗ ಕೋಣೆಯಲ್ಲಿ ಅಡಗಿದೆ. ಶಾಲಾ ಸಂಸತ್ತುಗಳ ರಚನೆಯಿಂದ ನಮ್ಮ ದೇಶದ ಮುಂದಿನ ಭವ್ಯ ನಾಯಕರು ಈ ವೇದಿಕೆಯ ಮುಖಾಂತರ ನಿರ್ಮಾಣವಾಗುತ್ತಾರೆ. ಮತ್ತು ಉತ್ತಮ ನಾಯಕತ್ವ ಗುಣ ಮಕ್ಕಳಲ್ಲಿ ಬರುತ್ತದೆ ಎಂದು ರೇಖಾ ಮೋಹರೆ ಹೇಳಿದರು.
ನಗರದ ನಾಗೂರ ಬಡಾವಣೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಪಠ್ಯೇತರ ಮತ್ತು ಪಠ್ಯಪೂರಕ ಹಾಗೂ ಶಾಲಾ ಸಂಘಗಳ ಉದ್ಘಾಟನೆ ಶಾಲಾ ಸಂಸತ್ತಿನ ಪ್ರತಿನಿಧಿಗಳ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಜ್ಞಾನ ಸಂಪಾದನೆಯೊಂದಿಗೆ ಗುರುವಿನ ಮಹತ್ವವನ್ನು ತಿಳಿದು, ಗುರುವಿನ ಕೃಪೆಯನ್ನು ಅನಂತವಾಗಿ ಪಡೆಯಬೇಕು. ಮತ್ತು ಪುಸ್ತಕ ಜ್ಞಾನದೊಂದಿಗೆ ಪರಂಪರೆ ಮತ್ತು ಸಂಸ್ಕೃತಿಯ ಜ್ಞಾನವನ್ನು ಗಳಿಸಿದಾಗ ಸರ್ವಾಂಗೀಣ ಪ್ರಗತಿ ಮಕ್ಕಳಲ್ಲಿ ಉಂಟಾಗುತ್ತದೆ ಎಂದರು.
ಈ ವೇಳೆ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು.
ಶಾಲಾ ಸಂಸತ್ತಿಗೆ ಆಯ್ಕೆಯಾದ ಮಕ್ಕಳಿಗೆ ಅಧಿಕಾರದ ಗೌಪ್ಯತೆ ಮತ್ತು ಪ್ರಮಾಣ ವಚನವನ್ನು ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ ಅವರು ಭೋದಿಸಿದರು. ವೈಭವ ಬಾಗಲಕೋಟ, ಶ್ರೀರಕ್ಷಾ ಬಿರಾದಾರ, ಮಲ್ಲನಗೌಡ ಸೋಮಜಾಳ, ಕೃತಿ ದೇಶಮುಖ ವಿದ್ಯಾನಿಕೇತನ ಮತ್ತು ಪ್ರೇರಣಾ ಪ್ರಾಥಮಿಕ ಶಾಲೆಗಳ ಪ್ರಧಾನ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದರು. ವಿದ್ಯಾನಿಕೇತನ ಮತ್ತು ಪ್ರೇರಣಾ ಪ್ರಾಥಮಿಕ ಶಾಲೆಗಳ ಪಾಲಕ ಪ್ರತಿನಿಧಿಗಳಾಗಿ ಆಯ್ಕೆಯಾದ ಲಕ್ಷ್ಮಿ ಗುಗ್ಗರಿ ಮತ್ತು ರಾಘವೇಂದ್ರ ಹಾದಿಮನಿ ಸೇರಿದಂತೆ ಚಾಲಕರು ಮತ್ತು ಆಯಾಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ನ್ಯೂ ಎರಾ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಲೀಲಾ ನಾಯಕ, ಬೋಧಕ ಸಿಬ್ಬಂದಿಗಳಾದ ಸತೀಶ ಕುಲಕರ್ಣಿ, ಕಿರಣ ಕುಲಕರ್ಣಿ, ಸನತ ಕುಲಕರ್ಣಿ, ಅಲ್ತಾಪ ತಾಂಬೋಳಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಎಸ್.ಬಿ.ಕುಂಟೋಜಿ, ಸಂತೋಷ ನಾಯಕ, ಎಸ್.ಎಸ್.ಯಂಕಂಚಿ, ಎಮ್.ಎಮ್.ಜುಮನಾಳ, ಬಿ.ಎಸ್.ಪಾಟೀಲ, ಎಸ್‌ವ್ಹಿ.ಕಡಣಿ, ಎಮ್.ಜಿ.ದ್ಯಾಮಗೊಂಡ, ವಿ.ಎ.ನಾಯಕ, ಎಸ್.ಡಿ. ನಾಯಕ, ವಿಜಯಲಕ್ಷ್ಮಿ ಅಲಾಳಮಠ, ಸಾವಿತ್ರಿ ವೀರಾಪೂರ, ಕುಮಾರಿ ಎನ್.ಜಿ.ಬಳಗಾನೂರ, ಆರ್.ಎಮ್.ಫಕೀರಪುರ, ಆರ್.ಎಸ್.ಶಿವಸಿಂಪಿಗೇರ, ಎಸ್.ಎಸ್.ಪಾಟೀಲ, ಜಿ.ಎಸ್.ಯಂಕAಚಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು. ಅದಿತಿ ಪಾಟೀಲ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಎಮ್.ಪಿ.ಬುಕ್ಕಾ ಸ್ವಾಗತಿಸಿದರು. ಎಮ್.ಜಿ.ದ್ಯಾಮಗೊಂಡ, ಎಸ್.ಡಿ.ನಾಯಕ ನಿರೂಪಿಸಿದರು. ಸಾವಿತ್ರಿ ವೀರಾಪುರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.