Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ, ಸಿಂದಗಿ ವತಿಯಿಂದ ಜು.೨೭ ಸೋಮವಾರ ಬೆಳಿಗ್ಗೆ ೧೦ಗಂಟೆಗೆ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸಾನ್ನಿಧ್ಯವನ್ನು ಯಂಕಂಚಿ ಕುಂಟೋಜಿ ಹಿರೇಮಠದ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ವಹಿಸಲಿದ್ದಾರೆ. ಸಮ್ಮುಖವನ್ನು ರಾಂಪೂರ ಪಿ.ಎ. ಗ್ರಾಮದ ಶ್ರೀಸಂಗನಬಸವೇಶ್ವರ ಆರೂಢ ಮಠದ ಶ್ರೀ ನಿತ್ಯಾನಂದ ಮಹಾರಾಜರು ವಹಿಸುವರು. ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ರಮೇಶ ಭೂಸನೂರ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಮತ್ತು ಹಿರಿಯ ವರದಿಗಾರರಾದ ಶಾಂತು ಹಿರೇಮಠ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ವಹಿಸಿಕೊಳ್ಳುವರು. ವಿಶೇಷ ಆಹ್ವಾನಿತರಾಗಿ ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ, ಹಿರಿಯ ಪತ್ರಿಕೋದ್ಯಮಿ ಟಿ.ಕೆ.ಮಲಗೊಂಡ, ನಿಕಟಪೂರ್ವ ಅಧ್ಯಕ್ಷ ಆನಂದ ಶಾಬಾದಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ತಾಪಂ ಇಒ ರಾಮು ಅಗ್ನಿ, ಬಿಇಒ ಟಿ.ಎಸ್.ಆಲಗೂರ, ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಸಿಪಿಐ ಸುನೀಲ ಮೂಲಿಮನಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕಾಲೇಜಿನ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ ವಹಿಸಿಕೊಳ್ಳುವರು ಎಂದು ಜಿಲ್ಲಾ ಕಾರ್ಯಕಾರಿ ಸಮಿತಿ ನಾಮ ನಿರ್ದೇಶಿತ ಸದಸ್ಯ ಮಲ್ಲಿಕಾರ್ಜುನ ಅಲ್ಲಾಪೂರ, ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಶೇಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕಿನ ಕಾನಿಪ ಸಂಘದ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.