Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
(ರಾಜ್ಯ ) ಜಿಲ್ಲೆ

ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮನೆ ಮನೆ ಗಣತಿ ಕಾರ್ಯವು ಭರದಿಂದ ಸಾಗಿದ್ದು, ಇದುವರೆಗೆ ಒಟ್ಟು 15,24,098 ಗಣತಿ ಫಾರಂಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.
​ಜಿಲ್ಲೆಯಲ್ಲಿ ಜೂನ್ 16 ರಲ್ಲಿದ್ದಂತೆ ಒಟ್ಟು 19,82,114 ಮತದಾರರಿದ್ದು, ಮನೆ ಮನೆ ಗಣತಿಗಾಗಿ ಬಿ.ಎಲ್.ಒ ಗಣತಿ ಫಾರಂಗಳನ್ನು ವಿತರಿಸಲಾಗಿತ್ತು. ಈ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಜೂನ್ 30 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 8 ರವರೆಗೆ ನಡೆಯಲಿದೆ ಎಂದವರು ಮಾಹಿತಿ ನೀಡಿದ್ದಾರೆ.
​ಇದುವರೆಗೆ ನಡೆದಿರುವ ಪ್ರಕ್ರಿಯೆಯಲ್ಲಿ ಮತದಾರರು ಆನ್‌ಲೈನ್ ಮೂಲಕವೇ ನೇರವಾಗಿ 3,907 ಗಣತಿ ಫಾರಂಗಳನ್ನು ಸಲ್ಲಿಸಿದ್ದಾರೆ. ಗಣತಿ ಪರಿಶೀಲನೆ ವೇಳೆ ಜಿಲ್ಲೆಯಾದ್ಯಂತ 39,843 ಮರಣ ಹೊಂದಿದ ಮತದಾರರು, 72,688 ಖಾಯಂ ಆಗಿ ಸ್ಥಳಾಂತರಗೊಂಡವರು, 21,794 ಸಂಗ್ರಹಿಸಲಾಗದ /ಗೈರುಹಾಜರಾದವರು ಹಾಗೂ 16,863 ಈಗಾಗಲೇ ನೋಂದಾಯಿಸಿರುವ ಪ್ರಕರಣಗಳು ಸೇರಿವೆ ಎಂದು ಅವರು ಹೇಳಿದ್ದಾರೆ.

​ಸಾರ್ವಜನಿಕರು ಹಾಗೂ ಮತದಾರರು ಈ ಕುರಿತ ಹೆಚ್ಚಿನ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ (https://vijayapura.nic.in/en/) ಮೂಲಕ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.