ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ನಾಳೆ ದಿ.26 ರವಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆ. 10-12 ಗಂ. ವರೆಗೆ ಬಿ ಎಂ ಪಾಟೀಲ ರಸ್ತೆಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ. ಸಂ. 4 ಗಂ. ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

