Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಂ.ಪಾಟೀಲ ರಸ್ತೆ, ಪ್ರಕೃತಿ ಕಾಲೋನಿಯಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಸ್ಥಾಪಿಸಲಾದ ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆಯನ್ನು ಜುಲೈ 27 ಸೋಮವಾರ ರಂದು ಬೆ.9ಗಂ. ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ, ಬಿ.ಎಲ್.ಡಿ.ಇ ಪ್ರಧಾನಕಾರ್ಯದರ್ಶಿ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು, ವಿಶೇಷ ಚೇತನ ಮಕ್ಕಳು ಇತರ ಮಕ್ಕಳಂತೆ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಈ ಶಾಲೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ದೈಹಿಕ, ಬೌದ್ಧಿಕ, ಶ್ರವಣ, ದೃಷ್ಟಿ ಹಾಗೂ ಕಲಿಕಾ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಣ, ತರಬೇತಿ ಹಾಗೂ ಚಿಕಿತ್ಸೆ ನೀಡಲಾಗುವುದು. ಈ ಶಾಲೆಯಲ್ಲಿ ವಿಶೇಷ ತರಬೇತಿ ಪಡೆದ ಶಿಕ್ಷಕರು, ಫಿಸಿಯೋಥೆರಪಿ, ಶ್ರವಣ, ಮನೋವೈಜ್ಞಾನಿಕ ಸಮಾಲೋಚನೆ ಸೇರಿದಂತೆ ವಿಶೇಷ ತಜ್ಞರು ಈ ಮಕ್ಕಳ ಸಮಗ್ರ ಬೆಳವಣಿಗೆಗೆ ಅಗತ್ಯವಿರುವ ಚಿಕಿತ್ಸೆಗಳನ್ನು ನೀಡಲಿದ್ದಾರೆ. ಅಲ್ಲದೇ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ, ಅವರನ್ನು ಸಾಧ್ಯವಾದ ಮಟ್ಟಿಗೆ ಇತರ ಮಕ್ಕಳೊಂದಿಗೆ ಬೆರೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವುದಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಭವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ನಿರ್ದೇಶಕ ರಾಜೇಂದ್ರ ರುಣವಾಲ, ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಸಂಭವ ಸಂಸ್ಥೆ ನಿರ್ದೇಶಕರು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.