Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ
(ರಾಜ್ಯ ) ಜಿಲ್ಲೆ

ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಮತದಾರರ ಪಟ್ಟಿಯ ಪರಿಷ್ಕರಣೆ ಅಂಗವಾಗಿ ನಡೆಯುತ್ತಿರುವ ಅನಿಮೇಷನ್ ಫಾರ್ಮ್‌ಗಳ ಭರ್ತಿ ಕಾರ್ಯದಲ್ಲಿ ಮಾಜಿ ಸಚಿವರಾದ ಎಸ್.ಕೆ. ಬೆಳ್ಳುಬ್ಬಿ ಅವರು ಭಾಗವಹಿಸಿ ಸ್ವತಃ ಫಾರ್ಮ್ ಭರ್ತಿ ಮಾಡಿದರು.
ತಾಲೂಕಿನ ಮತಗಟ್ಟೆ ಸಂಖ್ಯೆ ೧೭೬ರಲ್ಲಿ ಈ ಕಾರ್ಯ ನಡೆದಿದ್ದು, ಬಿ.ಎಲ್.ಓ ಸದ್ದಾಮಹುಸೇನ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಬಿಎಲ್‌ಎ-೨ ಸುಭಾಷ್ ರಾಮಚಂದ್ರ ಭಜಂತ್ರಿ, ಅಂಗನವಾಡಿ ಸಹಾಯಕಿಯರಾದ ಗಾಯತ್ರಿ ಮೇಡಂ ಹಾಗೂ ಶಂಕ್ರಮ್ಮ ಪಡಸಲಗಿ ಉಪಸ್ಥಿತರಿದ್ದರು.
ಮತದಾರರು ತಮ್ಮ ವಿವರಗಳನ್ನು ಸರಿಯಾಗಿ ನವೀಕರಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ
    In (ರಾಜ್ಯ ) ಜಿಲ್ಲೆ
  • ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳು ಸಮಾಜದ ಅವಿಭಾಜ್ಯ ಅಂಗ
    In (ರಾಜ್ಯ ) ಜಿಲ್ಲೆ
  • ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ವಿದ್ಯಾವರ್ಧಕ ಸಂಘ: ಇಂದು ವಿವಿಧ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಹಾಬಳೇಶ್ವರದಲ್ಲಿ ನಡೆವ ಗಂಗಾಪೂಜೆಗೆ ಪಾಲ್ಗೊಳ್ಳಲು ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.