Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
(ರಾಜ್ಯ ) ಜಿಲ್ಲೆ

೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ಜಾರಿಯಲ್ಲಿದ್ದು, ಜಿಲ್ಲೆಯ ಒಟ್ಟು ೧೯,೮೨,೧೧೪ ಮತದಾರರಿಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸಿದ್ದು, ಈ ಪೈಕಿ ಭರ್ತಿ ಮಾಡಿದ ೧೭,೩೮,೫೮೭ ಗಣತಿ ನಮೂನೆಗಳನ್ನು ಈಗಾಗಲೇ ಸ್ವೀಕರಿಸಿ ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಗೈರು, ವಲಸೆ, ಮರಣ ಮತದಾರರ ವಿವರ: ಮನೆ ಮನೆ ಭೇಟಿ ವೇಳೆ ಕಂಡುಬಂದ ಗೈರುಹಾಜರಿ, ವಲಸೆ, ಮರಣ,ಡುಪ್ಲಿಕೇಟ್ ಹಾಗೂ ಇತರೇ ಸೇರಿದಂತೆ ಒಟ್ಟು ೧,೭೬,೩೫೨ ಮತದಾರರ ವಿವರವಾದ ಪಟ್ಟಿ ಸಿದ್ಧಪಡಿಸಲಾಗಿದೆ.
ವಿಧಾನಸಭಾ ಕ್ಷೇತ್ರವಾರು ವಿವರ: ವಿಜಯಪುರ ನಗರ: ೪೯,೬೬೭, ಮುದ್ದೇಬಿಹಾಳ: ೨೬,೪೫೭, ಇಂಡಿ: ೨೦,೮೦೯, ದೇವರ ಹಿಪ್ಪರಗಿ: ೨೦,೨೪೯, ನಾಗಠಾಣ: ೧೮,೧೫೫, ಸಿಂದಗಿ: ೧೭,೭೫೨, ಬಸವನ ಬಾಗೇವಾಡಿ: ೧೨,೫೨೭, ಬಬಲೇಶ್ವರ: ೧೦,೭೩೬ ಸೇರಿದಂತೆ ಒಟ್ಟು ೧,೭೬,೩೫೨ ಮತದಾರರ ವಿವರವಾದ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಅವಕಾಶ: ಕ್ಷೇತ್ರವಾರು ಸಿದ್ಧಪಡಿಸಲಾದ ಮತದಾರರ (ಎಎಸ್‌ಡಿಡಿಒ) ಪಟ್ಟಿಯನ್ನು ಆಯಾ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಏಜೆಂಟರುಗಳಿಗೆ ನೀಡಲಾಗಿದೆ. ಸಾರ್ವಜನಿಕರು ವಿಜಯಪುರ ಜಿಲ್ಲಾ ವೆಬ್ ಸೈಟ್ :viರಿಚಿಥಿಚಿಠಿuಡಿಚಿ.ಟಿiಛಿ.iಟಿ ಅಥವಾ ನೀಡಲಾಗಿರುವ ಗೂಗಲ್ ಡ್ರೈವ್ ಲಿಂಕ್ ಮೂಲಕ ಈ ಪಟ್ಟಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. https://drive.google.com/drive/folders/1TxCRel70q_-wsrI8LDr_2KueAE95UyqW
(ಎಎಸ್‌ಡಿಡಿಒ) ಪಟ್ಟಿಗೆ ಸಂಬಂಧಿಸಿದಂತೆ ಮತದಾರ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಲು ಅ.೮ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಆಗಸ್ಟ್.೧೭ ರಿಂದ ಸೆ.೧೬ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಮತದಾರರು ಹಾಗೂ ರಾಜಕೀಯ ಪಕ್ಷಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.