Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ

ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
(ರಾಜ್ಯ ) ಜಿಲ್ಲೆ

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್‌ಡಿಇ ಸಂಸ್ಥೆಯ ಸಂಸ್ಥಾಪಕರಿಗೆ ಗೌರವ ನಮನ | ಪ್ರೊ.ತೋಳನೂರ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಬಿ.ಎಲ್‌.ಡಿ.ಇ ಸಂಸ್ಥೆಯ ಸಂಸ್ಥಾಪಕರಾದ ಬಿ.ಎಂ. ಪಾಟೀಲ ಅವರ ಪುಣ್ಯಸ್ಮರಣೆಯನ್ನು ತಿಕೋಟಾದ ಬಿ.ಎಲ್‌.ಡಿ.ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸೋಮವಾರ ಅತ್ಯಂತ ಗೌರವ ಮತ್ತು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಶ್ರೀ ಪಿ. ಎಸ್. ತೋಳನೂರ ಅವರು ಬಿ. ಎಂ. ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.
ನಂತರ ಅವರು ಮಾತನಾಡಿ,
ಶಿಕ್ಷಣ ಮತ್ತು ಸಮಾಜಕ್ಕೆ ಬಿ.ಎಂ.ಪಾಟೀಲರು ನೀಡಿದ ಮಹತ್ತರ ಕೊಡುಗೆಗಳನ್ನು ಸ್ಮರಿಸಿದರು.
ಪಾಟೀಲರು ದೂರದೃಷ್ಟಿಯ ಶಿಕ್ಷಣತಜ್ಞ, ದಾನಿ ಮತ್ತು ಸಂಸ್ಥೆಗಳ ನಿರ್ಮಾತೃವಾಗಿದ್ದರು ಎಂದು ಬಣ್ಣಿಸಿದರು.
ತಲೆಮಾರುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಮತ್ತು ಅವರನ್ನು ಸಬಲೀಕರಣಗೊಳಿಸುವುದು ಅವರ ಜೀವನದ ಮುಖ್ಯ ಉದ್ದೇಶವಾಗಿತ್ತು ಎಂದರು. ಬಿಎಲ್‌ಡಿಇ ಸಂಸ್ಥೆಗಳ ಇಂದಿನ ಭವ್ಯ ಬೆಳವಣಿಗೆಗೆ ಪಾಟೀಲರ ದೂರದೃಷ್ಟಿ, ಸಮರ್ಪಣಾ ಭಾವ ಮತ್ತು ನಿಸ್ವಾರ್ಥ ಸೇವೆಗೆ ಹೆಮ್ಮರವಾಗಿ ಬೆಳೆದ ಈ ಸಂಸ್ಥೆ ಜೀವಂತ ಸಾಕ್ಷಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.
ಇದಕ್ಕೂ ಮುನ್ನ, ಡಾ. ಪಾಟೀಲರ ಜೀವನ ಸಾಧನೆಗಳ ಬಗೆಗೆ ಪ್ರಾಧ್ಯಾಪಕ ಡಾ.ರವೀಚಂದ್ರ ವಾಲೀಕಾರ ಅವರು ಮಾತನಾಡಿ, ಸ್ಪೂರ್ತಿದಾಯಕ ಜೀವನ, ಶೈಕ್ಷಣಿಕ ಉತ್ಕೃಷ್ಟತೆಗೆ ಬಿ.ಎಂ.ಪಾಟೀಲರ
ಬದ್ಧತೆ, ಮಾದರಿ ನಾಯಕತ್ವ ಮತ್ತು ಮಾನವೀಯ ಮೌಲ್ಯಗಳು ಇತರರಿಗೂ ಮಾದರಿಯಾಗಿವೆ ಎಂದರು.
ಪ್ರಾಧ್ಯಾಪಕ ಡಾ.ಸಂತೋಷ ಬಿ. ನವಲಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಎಸ್.ತೋಳನೂರ, ಕಚೇರಿ ಅಧೀಕ್ಷಕ ಎಸ್.ಪಿ.ಪಾಟೀಲ, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಗೌರವ ನಮನ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ

ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
  • “ಕೃಷ್ಣಾ ಕೊಳ್ಳದ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ’ಶ್ರಮದ ಅನ್ನ’ದ ಪರಿಕಲ್ಪನೆ ಪಾಲಿಸಬೇಕಿದೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.