Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ

ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
(ರಾಜ್ಯ ) ಜಿಲ್ಲೆ

ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೩೩-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ ೨೧೩ ರಿಂದ ೨೨೨ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕ್ಕರಣೆ-೨೦೨೬ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಶೇ.೧೦೦ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಸನ್ಮಾನಿಸಿ ಅಭಿನಂದಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇಲ್ವಿಚಾರಕರಾದ ಎ.ಕೆ. ಬಿರಾದಾರ ಅವರನ್ನು ಸನ್ಮಾನಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ ೨೧೩ ರಿಂದ ೨೨೨ರವರೆಗೆ ಗಣತಿ ನಮೂನೆಗಳ ವಿತರಣೆ, ಮನೆ-ಮನೆಗೆ ಭೇಟಿ, ಮಾಹಿತಿಯ ಸಂಗ್ರಹಣೆ ಹಾಗೂ ಡಿಜಿಟೈಸೇಶನ್ ಪ್ರಕ್ರಿಯೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇ.೧೦೦ರಷ್ಟು ಪೂರ್ಣಗೊಳಿಸಿರುವುದು ಜಿಲ್ಲೆಯ ಇತರೆ ಭಾಗಗಳಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ೩೩-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ವಿನಯಕುಮಾರ ಪಾಟೀಲ, ಕನ್ನೊಳ್ಳಿ ಆಡಳಿತಾಧಿಕಾರಿಯಾದ ಎಂ.ಎಸ್. ಸಾಳುಂಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ

ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
  • “ಕೃಷ್ಣಾ ಕೊಳ್ಳದ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ’ಶ್ರಮದ ಅನ್ನ’ದ ಪರಿಕಲ್ಪನೆ ಪಾಲಿಸಬೇಕಿದೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.