Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಂಚ ಸ್ವೀಕಾರ: ಲೋಕಾ ಬಲೆಗೆ ಖಜಾನಾಧಿಕಾರಿ & ಸಿಬ್ಬಂದಿ
(ರಾಜ್ಯ ) ಜಿಲ್ಲೆ

ಲಂಚ ಸ್ವೀಕಾರ: ಲೋಕಾ ಬಲೆಗೆ ಖಜಾನಾಧಿಕಾರಿ & ಸಿಬ್ಬಂದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ (ಜಮಖಂಡಿ): ನಿವೃತ್ತ ನೌಕರರ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳ ಕಡತ ವಿಲೇವಾರಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಜಮಖಂಡಿ ತಾಲೂಕು ಖಜಾನೆ ಕಚೇರಿಯ ತಾಲೂಕು ಖಜಾನಾಧಿಕಾರಿ ಎಸ್.ಎಸ್. ಬಿರಾದಾರ ಹಾಗೂ ಸಿಬ್ಬಂದಿ ವಿನಾಯಕ ಹೊನವಾಡ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ವಶಕ್ಕೆ ಪಡೆದರು.
ಚೇತನ ತರತರಿ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ದೂರಿನ ಪ್ರಕಾರ, ನಿವೃತ್ತ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳನ್ನು ಮಂಜೂರು ಮಾಡಲು ಆರಂಭದಲ್ಲಿ ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ₹40 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.
ಫಿರ್ಯಾದಿದಾರರಿಂದ ₹40 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು, ಹಣವನ್ನು ವಶಪಡಿಸಿಕೊಂಡರು. ಬಳಿಕ ಕಚೇರಿಯಲ್ಲಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡರು.
ಈ ಕಾರ್ಯಾಚರಣೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆ.೧ರಂದು ವ್ಯಸನ ಮುಕ್ತ ದಿನಾಚರಣೆಗೆ ಸಕಲ ಸಿದ್ದತೆ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಹರಿದ ೬೫ ಸಾವಿರ ಕ್ಯೂಸೆಕ್ ನೀರು :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.