Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಜಿ ಸೈನಿಕರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಮಾಜಿ ಸೈನಿಕರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದಲ್ಲಿ ವಾಸಿಸುವ ೧೨೦ಕ್ಕೂ ಅಧಿಕ ಮಾಜಿ ಸೈನಿಕರಿಗೆ ಬಹುದಿನಗಳಿಂದ ನಿರೀಕ್ಷಿತವಾಗಿದ್ದ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಮಾಂಗಲ್ಯ ಭವನದ ಹಿಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ೨೦೨೫-೨೬ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಅಂದಾಜು ರೂ.೨೫ಲಕ್ಷ ವೆಚ್ಚದಲ್ಲಿ ಮಾಜಿ ಸೈನಿಕರ ಸಮುದಾಯ ಭವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭವನವು ಮಾಜಿ ಸೈನಿಕರು ತಮ್ಮ ಸಭೆಗಳು, ಸಮಾರಂಭಗಳು, ಸಂಘದ ಸಭೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಗೌರವ ಸಮಾರಂಭಗಳು ಹಾಗೂ ಇತರೆ ಸಾಮಾಜಿಕ ಚಟುವಟಿಕೆಗಳನ್ನು ಒಂದೇ ಸೂರಿನಡಿ ಆಯೋಜಿಸಲು ಅನುಕೂಲವಾಗಲಿದೆ. ಇದೀಗ ನಿರ್ಮಾಣವಾಗುತ್ತಿರುವ ಸಮುದಾಯ ಭವನದಿಂದ ಅವರ ಸಂಘಟನಾ ಚಟುವಟಿಕೆಗಳಿಗೆ ಹೊಸ ಉತ್ತೇಜನ ದೊರೆಯಲಿದೆ ಎಂದರು.
ಈ ವೇಳೆ ಪೌರಾಯುಕ್ತ ರವಿ ಶಿರಗುಪ್ಪ, ವಿ.ಬಿ.ಕುರಡಿ, ಮುತ್ತು ಮುಂಡೇವಾಡಗಿ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಕೋಳಾರಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಶೈಲ ಯಳಮೇಲಿ, ಭೀಮನಗೌಡ ಗೋಲಗೇರಿ, ಶಾಂತು ರಾಣಾಗೋಳ, ಶಾಂತು ದುರ್ಗಿ ಸೇರಿದಂತೆ ಸಿಂದಗಿ ಭಾಗದ ದೇಶದ ಹೆಮ್ಮೆಯ ನಿವೃತ್ತ ಸೈನಿಕರು, ಹಿರಿಯರು, ಗಣ್ಯರು ಹಾಗೂ ದೇಶಾಭಿಮಾನಿ ಸಾರ್ವಜನಿಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆ.೧ರಂದು ವ್ಯಸನ ಮುಕ್ತ ದಿನಾಚರಣೆಗೆ ಸಕಲ ಸಿದ್ದತೆ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.