ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಶಂಕರ ಜಮಾದಾರ ಮತಕ್ಷೇತ್ರದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ಎನ್‌ಜಿ ಅವರ ಸಮ್ಮತಿಯೊಂದಿಗೆ ಜಿಲ್ಲಾಧ್ಯಕ್ಷ ಕಿರಣಗೌಡ ಬಿರಾದಾರ ನೇಮಕಗೊಳಿಸಿದ್ದಾರೆ ಎಂದು ವಿಜಯಪುರ ಕಾಂಗ್ರೆಸ್ ಭವನದ ಪ್ರಕಟಣೆ ತಿಳಿಸಿದೆ.

