Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
(ರಾಜ್ಯ ) ಜಿಲ್ಲೆ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ವಿಜಯಪುರದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಮಂಜುನಾಥ ಅವರು, ಸಂಘದ ಬೆಳವಣಿಗೆ, ಇದುವರೆಗೆ ಸಂಘ ನಡೆದು ಬಂದಿರುವ ಹಾದಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ರಾಜ್ಯದ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಪಾದಕರ ಹಿತಾಸಕ್ತಿಯನ್ನು ಕಾಪಾಡುವ ಆಶಾದಾಯಕ ಸಂಘವಾಗಿ ಸಂಘವು ಬೆಳೆದಿದ್ದು, ಎಲ್ಲ ಸಂಪಾದಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕೆಂದು ಕರೆ ನೀಡಿದರು.
ಪ್ರತಿಯೊಂದು ಜಿಲ್ಲೆಯಲ್ಲಿ ಶೀಘ್ರದಲ್ಲೇ ಜಿಲ್ಲಾ ಘಟಕಗಳನ್ನು ರಚಿಸಿ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುವಂತೆ ಮನವಿ ಮಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಅವರು ಸಭೆಯ ಉದ್ದೇಶ ಹಾಗೂ ಸಂಘದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಂಪಾದಕರನ್ನು ಸ್ವಾಗತಿಸಿದರು.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವೆಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ನೂತನ ರಾಜ್ಯ ಪದಾಧಿಕಾರಿಗಳನ್ನು ಅಧಿಕೃತವಾಗಿ ಪದಗ್ರಹಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ನೀಲಕಂಡ ದಾತಾರ ಹಾಗೂ ವಿಜಯಪುರ ಜಿಲ್ಲೆಯ ಸಂಪಾದಕರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಅನೇಕ ಸಂಪಾದಕರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದು, ಸಂಘದ ಬಲವರ್ಧನೆ ಹಾಗೂ ಪತ್ರಿಕಾ ಕ್ಷೇತ್ರದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ನೂತನ ಪದಾಧಿಕಾರಿಗಳು

ರಾಜ್ಯಾಧ್ಯಕ್ಷ – ಶ್ರೀ ಮಂಜುನಾಥ (ಚಿತ್ರದುರ್ಗ), ಉಪಾಧ್ಯಕ್ಷರು- ಮುರುಘೇಶ ಬಾಬೂರಾವ್ ಶಿವಪೂಜಿ (ಬೆಳಗಾವಿ), ಆನಂದ್ ಪಿ. ಮಣ್ಣೂರು (ಕಲಬುರಗಿ), ಪ್ರಧಾನ ಕಾರ್ಯದರ್ಶಿ – ಮೋಹನ ಕುಲಕರ್ಣಿ (ವಿಜಯಪುರ), ಕಾರ್ಯದರ್ಶಿ – ರಾಜಾಸಾಬ್ ಎಂ. ಹೆಬ್ಬಳ್ಳಿ (ಗದಗ), ಖಜಾಂಚಿ – ಎಚ್.ಎಲ್. ಸುರೇಶ್ (ಬಂಗಾರಪೇಟೆ), ನಿಕಟಪೂರ್ವ ಅಧ್ಯಕ್ಷರು ಹಾಗೂ ಆಹ್ವಾನಿತ ಸದಸ್ಯರು- ಸಿದ್ದು ಸುಬೇದಾರ್ (ಕಲಬುರಗಿ)
ಕಾರ್ಯಕಾರಿ ಸಮಿತಿ ಸದಸ್ಯರು
ಶ್ರೀಮತಿ ರಶ್ಮಿ ಪಾಟೀಲ (ವಿಜಯಪುರ), ವಿಜಯಕುಮಾರ ಒಡೆಯರ್ (ರಾಮನಗರ, ಬೆಂಗಳೂರು ಗ್ರಾಮಾಂತರ), ಗುರುರಾಜ್ ಕುಲಕರ್ಣಿ (ಕಲಬುರಗಿ), ಶ್ರೀಮತಿ ಡಿ.ಎನ್. ಶಾಂಭವಿ (ಹರಿಹರ, ದಾವಣಗೆರೆ), ಪಿ.ಎನ್.ಎ. ಮೊದಲಿಯಾರ್ (ಕಡೂರು, ಚಿಕ್ಕಮಗಳೂರು), ಲಕ್ಷ್ಮಣ ಎಂ. (ಶ್ರೀನಿವಾಸಪುರ, ಕೋಲಾರ) ಹಾಗೂ ರಮೇಶ್ ಭಜಂತ್ರಿ (ಗದಗ) ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಘೋಷಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.