Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
(ರಾಜ್ಯ ) ಜಿಲ್ಲೆ

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ ಸಮಾರಂಭದಲ್ಲಿ ಡಾ.ತೇಜಸ್ವಿನಿ ವಲ್ಲಭ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದಿವಂಗತ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ ಸಮಾರಂಭ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಸೋಮವಾರ ನಡೆಯಿತು.
ಈ ನೂತನ ಗ್ರಾಮೀಣ ಆರೋಗ್ಯ ಕೇಂದ್ರವನ್ನು ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ತೇಜಸ್ವಿನಿ ವಲ್ಲಭ, ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಸಮೀಪದಲ್ಲೇ ಒದಗಿಸುವ ಉದ್ದೇಶದಿಂದ ಈ ಗ್ರಾಮೀಣ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಗಣ್ಯರು ದಿ. ಶ್ರೀ ಬಿ. ಎಂ. ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ, ಉಪವೈದ್ಯಕೀಯ ಅಧೀಕ್ಷಕ ಡಾ. ರವಿಕುಮಾರ ಬಿರಾದಾರ, ಮುಖಂಡರಾದ ಮಲ್ಲಿಕಾರ್ಜುನ ಗಂಗೂರ, ಮಧ್ವಾಚಾರ ಕುಲಕರ್ಣಿ, ಡಾ. ಕೌಸರ್ ನಿಯಾಜ್ ಅತ್ತಾರ, ಪ್ರಶಾಂತ ದೇಸಾಯಿ, ಲಕ್ಷ್ಮಣ ತೇಲಿ, ಪ್ರಕಾಶ ಸೊನ್ನದ, ಹನುಮಂತ ಎಚ್, ಗ್ರಾಮೀಣ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದು ರಾಠೋಡ ಮುಂತಾದವರು ಉಪಸ್ಥಿತರಿದ್ದರು.

ಉಚಿತ ಆರೋಗ್ಯ ತಪಾಸಣೆ ಶಿಬಿರ

ಈ ಮಧ್ಯ ಬೆಳಿಗ್ಗೆ 10 ರಿಂದ ಸಂಜೆ 4.30ರ ವರೆಗೆ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ವೈದ್ಯಕೀಯ ತಜ್ಞರು ನಾನಾ ಕಾಯಿಲೆಗಳ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಔಷಧಿಗಳನ್ನು ವಿತರಿಸಿದರು.
ಈ ಶಿಬಿರದಲ್ಲಿ ಒಟ್ಟು 276 ಮಂದಿ ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರಲ್ಲಿ 40 ಜನರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಶಿಪಾರಸು ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.