Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಬಲೇಶ್ವರದ ಪ್ರಗತಿಯ ಪಯಣ ನಿರಂತರವಾಗಿರಲಿದೆ

ಒತ್ತಡದ ಜೀವನಕ್ಕೆ ಸಂಗೀತವೇ ಔಷಧಿ :ಕೂಚಬಾಳ

ಡಿ.ಎನ್. ಸಲ್ಯೂಷನ್ಸ್: 400 ಎಂಜಿನಿಯರ್ ಗಳಿಗೆ ಉದ್ಯೋಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳಲ್ಲಿ ಜೀವನದ ಸಾರ ಅಡಗಿದೆ :ಎಡಿಸಿ ಡಾ.ಔದ್ರಾಮ
(ರಾಜ್ಯ ) ಜಿಲ್ಲೆ

ಶರಣರ ವಚನಗಳಲ್ಲಿ ಜೀವನದ ಸಾರ ಅಡಗಿದೆ :ಎಡಿಸಿ ಡಾ.ಔದ್ರಾಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಚನಗಳಲ್ಲಿ ಜೀವನದ ಸಾರ ಅಡಗಿದ್ದು, ಸತ್ಯ ಪಥದ ನಡೆ-ನುಡಿ, ಸಮಾಜ ಸುಧಾರಣೆಯ ಮೌಲ್ವಿಕ ವಿಚಾರಗಳು ಬಸವಾದಿ ಶರಣರು ರಚನೆಯ ವಚನಗಳು ಬೆಳಕು ಚೆಲ್ಲುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಡಪದ ಅಪ್ಪಣ್ಣನವರ ರಚನೆಯ ೧೫೦ಕ್ಕೂ ಹೆಚ್ಚು ವಚನಗಳು ಜೀವನದ ಸತ್ಯ, ಮಾನವೀಯ ಮೌಲ್ಯಗಳು ಹಾಗೂ ಮಾನವೀಯತೆಯನ್ನು ಪ್ರತಿಪಾದಿಸುತ್ತವೆ. ಸಮಾಜದ ಒಳಿತಿಗಾಗಿ ಶ್ರಮಿಸಿದ ಶರಣರು ಜನರಾಡುವ ಭಾಷೆಯಲ್ಲಿ ವಚನಗಳನ್ನು ಜನಮಾನಸಕ್ಕೆ ನೀಡಿ, ಸಮಾಜ ಸುಧಾರಣೆಗೆ ಅವರ ಕೊಡುಗೆ ಮಹತ್ತರವಾಗಿದೆ. ತನ್ನ ತಾನು ಅರಿತು ನಡೆಯಬೇಕೆಂಬ ಶರಣರ ಆಶಯದಂತೆ ನಡೆಯೋಣ ಯುವ ಪೀಳಿಗೆ ಶರಣ ಸಾಹಿತ್ಯ ಅಧ್ಯಯನ ಮಾಡುವ ಮೂಲಕ ವಚನಗಳಲ್ಲಿ ಸತ್ವ ತಿಳಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಬಿ.ಎಂ. ಪಾಟೀಲ ಮಾತನಾಡಿ, ಸತ್ಯ, ಶುದ್ಧತೆ, ಕಾಯಕ ಮತ್ತು ನಿಷ್ಠೆಯ ಮೌಲ್ಯಗಳನ್ನು ಪ್ರತಿಪಾದಿಸುವ ವಚನ ಸಾಹಿತ್ಯವು ಸಮಾಜಕ್ಕೆ ದಾರಿದೀಪವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ನಾಗಭೂಷಣ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ ಸೇರಿದಂತೆ ಭೀಮರಾಯ ಜಿಗಜಣಗಿ, ಸೋಮನಗೌಡ ಕಲ್ಲೂರ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೆರವಣಿಗೆ ಚಾಲನೆ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಚಾಲನೆ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭ ಜಿಪಂ ಉಪ ನಿರ್ದೇಶಕ ನಾಗಭೂಷಣ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕರಾದ ಸಂತೋಷ ಭೋವಿ ಸಮಾಜದ ಮುಖಂಡರ ಬಸವರಾಜ ಶಿವಶರಣ , ಅಶೋಕ ನಾವಿ, ಭೀಮರಾಯ ಜಿಗಜಿಣಗಿ, ಸೋಮನಾಥ ಕಲ್ಲೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಬಲೇಶ್ವರದ ಪ್ರಗತಿಯ ಪಯಣ ನಿರಂತರವಾಗಿರಲಿದೆ

ಒತ್ತಡದ ಜೀವನಕ್ಕೆ ಸಂಗೀತವೇ ಔಷಧಿ :ಕೂಚಬಾಳ

ಡಿ.ಎನ್. ಸಲ್ಯೂಷನ್ಸ್: 400 ಎಂಜಿನಿಯರ್ ಗಳಿಗೆ ಉದ್ಯೋಗ

ಸಿಬ್ಬಂದಿ ಸೇವೆ ಸಾರ್ವಜನಿಕರು ನೆನೆದರೆ ಸೇವೆಗೆ ಸಾರ್ಥಕತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಬಲೇಶ್ವರದ ಪ್ರಗತಿಯ ಪಯಣ ನಿರಂತರವಾಗಿರಲಿದೆ
    In (ರಾಜ್ಯ ) ಜಿಲ್ಲೆ
  • ಒತ್ತಡದ ಜೀವನಕ್ಕೆ ಸಂಗೀತವೇ ಔಷಧಿ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಡಿ.ಎನ್. ಸಲ್ಯೂಷನ್ಸ್: 400 ಎಂಜಿನಿಯರ್ ಗಳಿಗೆ ಉದ್ಯೋಗ
    In (ರಾಜ್ಯ ) ಜಿಲ್ಲೆ
  • ಸಿಬ್ಬಂದಿ ಸೇವೆ ಸಾರ್ವಜನಿಕರು ನೆನೆದರೆ ಸೇವೆಗೆ ಸಾರ್ಥಕತೆ
    In (ರಾಜ್ಯ ) ಜಿಲ್ಲೆ
  • ದಿ:೩೦ ರಂದು ಬಿಜೆಪಿ ನಿಯೋಗದಿಂದ ಬರ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಗುರುವಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನ ಗುರು ಪೂರ್ಣಿಮೆ :ಜೋಗೂರ
    In (ರಾಜ್ಯ ) ಜಿಲ್ಲೆ
  • ಅಂಧಶ್ರದ್ಧೆ, ಅಸಮಾನತೆ ಖಂಡಿಸಿದ್ದ ಹಡಪದ ಅಪ್ಪಣ್ಣ
    In (ರಾಜ್ಯ ) ಜಿಲ್ಲೆ
  • ಗುರುಗಳ ಮಾರ್ಗದರ್ಶನ, ಸತತ ಅಭ್ಯಾಸದಿಂದ ಸಾಧನೆ ಸಾಧ್ಯ :ಮುನ್ನೊಳ್ಳಿ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳಲ್ಲಿ ಜೀವನದ ಸಾರ ಅಡಗಿದೆ :ಎಡಿಸಿ ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.